ನಕಲಿ ಮದ್ಯ ಸೇವಿಸಿ 18 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
newsics.com/ನ್ಯೂಸಿಕ್ಸ್ ಮುಂಬೈ: ಮಹಾರಾಷ್ಟ್ರದ ಪುಣೆ ಮತ್ತು ಪಿಂಪ್ರಿ-ಚಿಂಚವಡದಲ್ಲಿ ಕಳ್ಳಭಟ್ಟಿ (ವಿಷಪೂರಿತ ಮದ್ಯ) ಸೇವಿಸಿ ಕಳೆದ 48 ಗಂಟೆಗಳಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ. ಇನ್ನು ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ. ಅಸ್ವಸ್ಥಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಪ್ರಾಣ ಉಳಿಸಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ದುರಂತದ ಬೆನ್ನಲ್ಲೇ ಕಾರ್ಯಪ್ರವೃತ್ತರಾಗಿರುವ ಪೊಲೀಸರು, ಈ ಅಕ್ರಮ ದಂಧೆಯ ಮುಖ್ಯ ಸೂತ್ರಧಾರಿ ಯೋಗೇಶ್ ಗಾಯಕ್ವಾಡ್ ಎಂಬಾತನನ್ನು ಬಂಧಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಈತ … Continue reading ನಕಲಿ ಮದ್ಯ ಸೇವಿಸಿ 18 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed