ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!
newsics.com/ನ್ಯೂಸಿಕ್ಸ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ದಿನಾಂಕ ಮತ್ತು ಶುಭ ಮುಹೂರ್ತ ನಿಗದಿಯಾಗಿದೆ. ತಮ್ಮ ಪ್ರತಿಯೊಂದು ರಾಜಕೀಯ ಹೆಜ್ಜೆಯಲ್ಲೂ ಆರಾಧ್ಯ ದೈವವಾಗಿ ನಂಬಿರುವ ತುಮಕೂರು ಜಿಲ್ಲೆಯ ನೊಣವಿನಕೆರೆಯ ಶ್ರೀ ಕಾಡಸಿದ್ಧೇಶ್ವರ ಅಜ್ಜಯ್ಯ ಪೀಠದ ಆದೇಶದಂತೆ, ಜೂನ್ 3ರಂದು (ಬುಧವಾರ) ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಪಕ್ಕಾ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ರಾಜಕೀಯ ವಲಯದಲ್ಲಿ ಈ ಮುನ್ನ ಮೇ … Continue reading ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!
Copy and paste this URL into your WordPress site to embed
Copy and paste this code into your site to embed