Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bank Holiday List ಜೂನ್ ತಿಂಗಳಲ್ಲಿ 12 ದಿನಗಳವರೆಗೆ ಬ್ಯಾಂಕ್ ರಜೆ
ಕರ್ನಾಟಕದೇಶಪ್ರಮುಖ

Bank Holiday List ಜೂನ್ ತಿಂಗಳಲ್ಲಿ 12 ದಿನಗಳವರೆಗೆ ಬ್ಯಾಂಕ್ ರಜೆ

Share
2 Min Read
SHARE

newsics.com/ನ್ಯೂಸಿಕ್ಸ್

ಜೂನ್ 2025 ರಲ್ಲಿ ಭಾರತದಾದ್ಯಂತ ಬ್ಯಾಂಕ್‌ಗಳು 12 ದಿನಗಳ ಕಾಲ ಮುಚ್ಚಲ್ಪಡಲಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಘೋಷಿಸಿರುವ ರಜಾದಿನಗಳ ಪಟ್ಟಿಯ ಪ್ರಕಾರ, ಈ ರಜೆಗಳು ರಾಜ್ಯ ಮತ್ತು ಪ್ರದೇಶಗಳ ಆಧಾರದ ಮೇಲೆ ಬದಲಾಗುತ್ತವೆ.

ದೇಶಾದ್ಯಂತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬ್ಯಾಂಕ್‌ಗಳು ಪ್ರತಿ ಭಾನುವಾರ ಹಾಗೂ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ಕಡ್ಡಾಯವಾಗಿ ಮುಚ್ಚಲ್ಪಡುತ್ತವೆ. ಇದರ ಜೊತೆಗೆ, ಕೆಲವು ರಾಜ್ಯ-ನಿರ್ದಿಷ್ಟ ರಜಾದಿನಗಳು ಆಯಾ ಪ್ರದೇಶಗಳ ಬ್ಯಾಂಕ್‌ಗಳಿಗೆ ಮಾತ್ರ ಅನ್ವಯವಾಗುತ್ತವೆ.

2026ರ ಜೂನ್​ನಲ್ಲಿ ಬ್ಯಾಂಕ್ ರಜಾದಿನಗಳು

ಜೂನ್ 7: ಭಾನುವಾರದ ರಜೆ

ಜೂನ್ 13: ಎರಡನೇ ಶನಿವಾರದ ರಜೆ

ಜೂನ್ 14: ಭಾನುವಾರದ ರಜೆ

ಜೂನ್ 15, ಸೋಮವಾರ: ರಾಜ ಸಂಕ್ರಾಂತಿ, ವೈಎಂಎ ದಿನ (ಒಡಿಶಾ, ಮಿಝೋರಾಂ ರಾಜ್ಯಗಳಲ್ಲಿ ರಜೆ)

ಜೂನ್ 17, ಬುಧವಾರ: ಮಹಾರಾಣ ಪ್ರತಾಪ್ ಜಯಂತಿ (ಹರ್ಯಾಣ, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ರಜೆ)

ಜೂನ್ 18, ಗುರುವಾರ: ಶ್ರೀ ಗುರು ಅರ್ಜುನ ದೇವ್ ಬಲಿದಾನ ದಿನ (ಪಂಜಾಬ್​ನಲ್ಲಿ ರಜೆ)

ಜೂನ್ 21: ಭಾನುವಾರದ ರಜೆ

ಜೂನ್ 26, ಶುಕ್ರವಾರ: ಮೊಹರಂ ಹಬ್ಬ (ಹೆಚ್ಚಿನ ಕಡೆ ರಜೆ)

ಜೂನ್ 27: ನಾಲ್ಕನೇ ಶನಿವಾರದ ರಜೆ

ಜೂನ್ 28: ಭಾನುವಾರದ ರಜೆ

ಜೂನ್ 29, ಸೋಮವಾರ: ಸಂತ ಗುರು ಕಬೀರ್ ಜಯಂತಿ (ಹಿಮಾಚಲ ಪ್ರದೇಶದಲ್ಲಿ ರಜೆ)

ಜೂನ್ 30, ಮಂಗಳವಾರ: ರೆಮ್ನಾ ನೀ (ಮಿಝೋರಾಂ ರಾಜ್ಯದಲ್ಲಿ ರಜೆ)

ಕರ್ನಾಟಕದಲ್ಲಿ ಜೂನ್​ನಲ್ಲಿರುವ ಬ್ಯಾಂಕ್ ರಜಾದಿನಗಳು

ಜೂನ್ 7: ಭಾನುವಾರದ ರಜೆ

ಜೂನ್ 13: ಎರಡನೇ ಶನಿವಾರದ ರಜೆ

ಜೂನ್ 14: ಭಾನುವಾರದ ರಜೆ

ಜೂನ್ 21: ಭಾನುವಾರದ ರಜೆ

ಜೂನ್ 26, ಶುಕ್ರವಾರ: ಮೊಹರಂ ಹಬ್ಬಕ್ಕೆ ರಜೆ

ಜೂನ್ 27: ನಾಲ್ಕನೇ ಶನಿವಾರದ ರಜೆ

ಜೂನ್ 28: ಭಾನುವಾರದ ರಜೆ

ಬ್ಯಾಂಕುಗಳಿಗೆ ರಜೆ ಎಂದರೆ ಕಚೇರಿ ಮಾತ್ರವೇ ಬಂದ್ ಆಗಿರುತ್ತದೆ. ಆದರೆ, ಹೆಚ್ಚಿನ ಬ್ಯಾಂಕಿಂಗ್ ಚಟುವಟಿಕೆಗಳು ಆನ್​ಲೈನ್​ನಲ್ಲಿ ಲಭ್ಯ ಇರುತ್ತವೆ. ಆರ್​ಟಿಜಿಎಸ್ ಪೇಮೆಂಟ್, ಹೊಸ ಬ್ಯಾಂಕ್ ಖಾತೆಗೆ ಅರ್ಜಿ ಸಲ್ಲಿಕೆ ಇತ್ಯಾದಿ ಕಾರ್ಯಕ್ಕೆ ಭೌತಿಕ ಕಚೇರಿ ಬೇಕು. ಉಳಿದಂತೆ, ಹೆಚ್ಚಿನ ಪೇಮೆಂಟ್​ಗಳನ್ನು ಯುಪಿಐ, ನೆಟ್​ಬ್ಯಾಂಕಿಂಗ್ ಇತ್ಯಾದಿ ಮೂಲಕ ಮಾಡಬಹುದು. ಕ್ಯಾಷ್ ಪಡೆಯಲು ಎಟಿಎಂಗಳು ಕೂಡ 24 ಗಂಟೆ ಲಭ್ಯ ಇರುತ್ತವೆ.

actress Ankita Lokhande ಹಿಜಾಬ್ ಧರಿಸಿದ ಖ್ಯಾತ ನಟಿ ಅಂಕಿತಾ ಲೋಖಂಡೆ : ಗರಂ ಆದ ಫ್ಯಾನ್ಸ್

TAGGED:Bank holiday for 12 days in June
Share This Article
Facebook Twitter Copy Link Print
Previous Article actress Ankita Lokhande ಹಿಜಾಬ್ ಧರಿಸಿದ ಖ್ಯಾತ ನಟಿ ಅಂಕಿತಾ ಲೋಖಂಡೆ : ಗರಂ ಆದ ಫ್ಯಾನ್ಸ್
Next Article ಅಜ್ಜಯ್ಯನ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ: ಶುಭ ಮುಹೂರ್ತದ ಲೆಕ್ಕಾಚಾರ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?