ತಂಬಾಕು ಸೇವನೆ ಮಾಡುವ ಯುವ ಜನರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ!

newsics.com/ನ್ಯೂಸಿಕ್ಸ್ ಭಾರತದಲ್ಲಿ ತಂಬಾಕು ಬಳಕೆಯಿಂದಾಗಿ ಹರಡುತ್ತಿರುವ ಕ್ಯಾನ್ಸರ್ ಪ್ರಕರಣಗಳು ಇದೀಗ ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಸಾರ್ವಜನಿಕ ಆರೋಗ್ಯ ತಜ್ಞರಲ್ಲಿ ತೀವ್ರ ಆತಂಕ ಮೂಡಿಸಿದೆ. ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಬೆಂಗಳೂರಿನ ಪ್ರಖ್ಯಾತ ‘ಸಂಪ್ರದ ಹdestination ಆಸ್ಪತ್ರೆ’ಯ ಸ್ಥಾಪಕರು ಹಾಗೂ ಪ್ರಮುಖ ವೈದ್ಯಕೀಯ ನಿರ್ದೇಶಕರಾದ ಡಾ. ರಾಧೇಶ್ಯಾಮ್ ನಾಯಕ್ ಅವರು ಈ ಕುರಿತು ಅತ್ಯಂತ ಕಳವಳಕಾರಿ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಹೆಚ್ಚಿನವರು ತಂಬಾಕಿನಿಂದ ಕೇವಲ ಶ್ವಾಸಕೋಶದ ಕ್ಯಾನ್ಸರ್ ಮಾತ್ರ ಬರುತ್ತದೆ ಎಂದು ಭಾವಿಸುತ್ತಾರೆ. ಆದರೆ, ಡಾ. ರಾಧೇಶ್ಯಾಮ್ ಅವರ … Continue reading ತಂಬಾಕು ಸೇವನೆ ಮಾಡುವ ಯುವ ಜನರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ!