ಎಲ್‌ಪಿಜಿ ದಾಸ್ತಾನು ಹೆಚ್ಚಿಸಲು ತೈಲ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ
newsics.com/ನ್ಯೂಸಿಕ್ಸ್ ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಭೀತಿಯಿಂದ ದೇಶದಲ್ಲಿ ಎಲ್‌ಪಿಜಿ ಅನಿಲದ ಭದ್ರತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಕನಿಷ್ಠ 30 ದಿನಗಳ ಅಗತ್ಯಕ್ಕೆ ಸಾಕಾಗುವಷ್ಟು ಎಲ್‌ಪಿಜಿ ದಾಸ್ತಾನು ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸಾರ್ವಜನಿಕ ವಲಯದ ತೈಲ ಕಂಪನಿಗಳಿಗೆ, ಸಾಮಾನ್ಯ ವಾಣಿಜ್ಯ ದಾಸ್ತಾನಿನ ಜೊತೆಗೆ ಹೆಚ್ಚುವರಿಯಾಗಿ 30 ದಿನಗಳ ಬಳಕೆಗೆ ಬೇಕಾಗುವಷ್ಟು ಎಲ್‌ಪಿಜಿ ಸಂಗ್ರಹವನ್ನು ಸಿದ್ಧಪಡಿಸುವ ಯೋಜನೆಯನ್ನು … Continue reading ಎಲ್‌ಪಿಜಿ ದಾಸ್ತಾನು ಹೆಚ್ಚಿಸಲು ತೈಲ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ
Copy and paste this URL into your WordPress site to embed
Copy and paste this code into your site to embed