Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಕೆಶಿ ಕ್ಯಾಬಿನೆಟ್‌ನ 14 ಸಂಭಾವ್ಯ ಸಚಿವರು ಇವರೇ ನೋಡಿ!
ಕರ್ನಾಟಕಪ್ರಮುಖ

ಡಿಕೆಶಿ ಕ್ಯಾಬಿನೆಟ್‌ನ 14 ಸಂಭಾವ್ಯ ಸಚಿವರು ಇವರೇ ನೋಡಿ!

Share
1 Min Read
SHARE

newsics.com/ನ್ಯೂಸಿಕ್ಸ್

ಜೂನ್ 3ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಅವರೊಂದಿಗೆ 14 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ.

ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್, ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡು ರಾವ್ ಮತ್ತು ಎನ್.ಎ. ಹ್ಯಾರಿಸ್ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೆಲ ಹಿರಿಯರನ್ನು ಮುಂದುವರಿಸುವ ಜೊತೆಗೆ ಹೊಸ ಮುಖಗಳಿಗೂ ಅವಕಾಶ ನೀಡುವ ಸಾಧ್ಯತೆ ಇದೆ. ಹೊಸ ಸರ್ಕಾರ ರಚನೆಯ ಸಂದರ್ಭದಲ್ಲಿ ಸ್ಪೀಕರ್ ಸ್ಥಾನಕ್ಕೂ ಪೈಪೋಟಿ ನಡೆದಿದ್ದು, ಎಚ್.ಕೆ. ಪಾಟೀಲ್ ಮತ್ತು ಮಹದೇವಪ್ಪ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಅನುಭವದ ಆಧಾರದ ಮೇಲೆ ಮಹದೇವಪ್ಪ ಅವರ ಹೆಸರು ಪ್ರಬಲವಾಗಿದೆ. ಪ್ರಮಾಣ ವಚನ ಸ್ವೀಕಾರದ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್‌ನಿಂದ ಬರಬೇಕಿದೆ.

ಡಿಕೆಶಿ ಸರಳವಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದ್ಯಾಕೆ?

TAGGED:Check out these 14 possible ministers in the DKSH cabinet! Do you know who will be the new Assembly Speaker?
Share This Article
Facebook Twitter Copy Link Print
Previous Article ಡಿಕೆಶಿ ಸರಳವಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದ್ಯಾಕೆ?
Next Article ಈ ವಸ್ತುಗಳನ್ನು ತಪ್ಪಿಯೂ ಬಾತ್‌ರೂಮ್‌ನಲ್ಲಿ ಇಡಬೇಡಿ

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?