ಡಿಕೆಶಿ ಕ್ಯಾಬಿನೆಟ್‌ನ 14 ಸಂಭಾವ್ಯ ಸಚಿವರು ಇವರೇ ನೋಡಿ!

newsics.com/ನ್ಯೂಸಿಕ್ಸ್ ಜೂನ್ 3ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಅವರೊಂದಿಗೆ 14 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ. ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್, ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡು ರಾವ್ ಮತ್ತು ಎನ್.ಎ. ಹ್ಯಾರಿಸ್ ಸಂಭಾವ್ಯ ಸಚಿವರ … Continue reading ಡಿಕೆಶಿ ಕ್ಯಾಬಿನೆಟ್‌ನ 14 ಸಂಭಾವ್ಯ ಸಚಿವರು ಇವರೇ ನೋಡಿ!