Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK CLP leader ಡಿಕೆ ಸಿಎಲ್‌ಪಿ ನಾಯಕ: ಸಿಎಂ ಸ್ಥಾನಕ್ಕೆ ಅಧಿಕೃತ ಮುದ್ರೆ
ಕರ್ನಾಟಕದೇಶಪ್ರಮುಖ

DK CLP leader ಡಿಕೆ ಸಿಎಲ್‌ಪಿ ನಾಯಕ: ಸಿಎಂ ಸ್ಥಾನಕ್ಕೆ ಅಧಿಕೃತ ಮುದ್ರೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಡಿಕೆ ಶಿವಕುಮಾರ್‌ ಅವರೇ ಮುಂದಿನ 2 ವರ್ಷಗಳ ಕಾಲ ಶಾಸಕಾಂಗ ಪಕ್ಷದ ನಾಯಕ ಎಂದು ಸ್ವತಃ ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಈ ಮೂಲಕ ಅಧಿಕೃತವಾಗಿ ಡಿಕೆ ಶಿವಕುಮಾರ್‌ ಸಿಎಂ ಹುದ್ದೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ಶೀಘ್ರದಲ್ಲಿಯೇ ಪಕ್ಷದಿಂದ ನೂತನ ಸಿಎಂ ಕುರಿತು ಅಧಿಕೃತ ಘೋಷಣೆ ಬರಲಿದೆ.

ಹೈಕಮಾಂಡ್‌ ಸೂಚನೆ ಮೀರೆಗೆ ಸಿಎಂ ಸ್ಥಾನಕ್ಕೆ ಗುರುವಾರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಶನಿವಾರ ವಿಧಾನಸೌಧದಲ್ಲಿ ಸಂಜೆ 5 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ನೂತನ ನಾಯಕನ ಆಯ್ಕೆ ನಡೆಯಿತು.

ರಾಜ್ಯದ ಎಲ್ಲಾ ಕಾಂಗ್ರೆಸ್‌ ಶಾಸಕರು ಆಗಮಿಸಿ ಔಪಚಾರಿಕವಾಗಿ ತಮ್ಮ ಅಭಿಪ್ರಾಯ ತಿಳಿಸಿದರು. ಪಕ್ಷದ ಕಡೆಯಿಂದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು.

ಸಭೆಯ ಆರಂಭದಲ್ಲಿ ಸಿದ್ದರಾಮಯ್ಯ ಅವರು ನಮ್ಮ ಶಾಸಕಾಂಗ ಪಕ್ಷದ ನಾಯಕ ಡಿಕೆ ಶಿವಕುಮಾರ್ ಎಂದು ಒಂದು ಸಾಲಿನ ನಿರ್ಣಯ ಮಂಡಿಸಿದರು. ಔಪಚಾರಿಕವಾಗಿ ಡಾ ಜಿ ಪರಮೇಶ್ವರ್‌ ಅವರು ಅನುಮೋದನೆ ನೀಡಿದರು. ಈ ಮೂಲಕ ಎಲ್ಲ ಶಾಸಕರ ಒಪ್ಪಿಗೆ ಸಿಕ್ಕಂತಾಗಿದೆ.

ವಿಧಾನಸೌಧದಲ್ಲಿ ದೇವರ ಪೂಜೆ 
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಅಜ್ಜಯ್ಯನ ಪೀಠಕ್ಕೆ ತೆರಳಿ ನಮಸ್ಕರಿಸಿ ಬಂದರು. ಆ ಬಳಿಕವೂ ವಿಧಾನಸೌಧಕ್ಕೆ ಆಗಮಿಸಿ ಕೊಠಡಿಯೊಂದರಲ್ಲಿ ಒಬ್ಬರೇ ದೇವರ ಪ್ರಾರ್ಥನೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿಕೆಶಿ ಕ್ಯಾಬಿನೆಟ್‌ನ 14 ಸಂಭಾವ್ಯ ಸಚಿವರು ಇವರೇ ನೋಡಿ!

ಡಿಕೆಶಿ ಸರಳವಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದ್ಯಾಕೆ?

TAGGED:DK CLP leader: Official seal for CM post
Share This Article
Facebook Twitter Copy Link Print
Previous Article ಈ ವಸ್ತುಗಳನ್ನು ತಪ್ಪಿಯೂ ಬಾತ್‌ರೂಮ್‌ನಲ್ಲಿ ಇಡಬೇಡಿ
Next Article ‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?