DK Shivakumar ದೆಹಲಿಯಿಂದ ಡಿಕೆ ಶಿವಕುಮಾರ್ ವಾಪಸ್ : ಸಚಿವರ ಪಟ್ಟಿ ಸಿದ್ಧ
newsics.com/ನ್ಯೂಸಿಕ್ಸ್ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಧನ್ಯವಾದ ತಿಳಿಸಲು ದೆಹಲಿಗೆ ತೆರಳಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದರೆ ದೆಹಲಿ ಪ್ರವಾಸದ ವೇಳೆ ಅವರು ಸಚಿವರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಬಂದಿದ್ದಾರೆ ಎನ್ನಲಾಗಿದೆ. ಸಿಎಂ ಪದಗ್ರಹಣದ ಸಂದರ್ಭದಲ್ಲಿ ಯಾರೆಲ್ಲಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬ ಗೊಂದಲಕ್ಕೆ ತೆರೆ ಎಳೆಯಲು ದೆಹಲಿಗೆ ಹೋಗುವಾಗಲೇ ಪಟ್ಟಿಯೊಂದನ್ನು ರೆಡಿ ಮಾಡಿಕೊಂಡಿದ್ದ ಡಿಕೆಶಿ, ಹೈಕಮಾಂಡ್ ಜೊತೆ ಚರ್ಚಿಸಿ ಅದನ್ನು ಫೈನಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ದೇವನಹಳ್ಳಿ … Continue reading DK Shivakumar ದೆಹಲಿಯಿಂದ ಡಿಕೆ ಶಿವಕುಮಾರ್ ವಾಪಸ್ : ಸಚಿವರ ಪಟ್ಟಿ ಸಿದ್ಧ
Copy and paste this URL into your WordPress site to embed
Copy and paste this code into your site to embed