ಅಜ್ಜಯ್ಯನ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ: ಶುಭ ಮುಹೂರ್ತದ ಲೆಕ್ಕಾಚಾರ
newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಸದ್ಯದಲ್ಲೇ ತೆರೆಬೀಳಲಿದ್ದು, ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂದು ಸಂಜೆ ನಡೆಯಲಿರುವ ಮಹತ್ವದ ಶಾಸಕಾಂಗ ಪಕ್ಷದ (CLP) ಸಭೆಗೂ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಠಾತ್ತನೆ ರಾಜಭವನಕ್ಕೆ ಧಾವಿಸಿ, ರಾಜ್ಯಪಾಲರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ರಾಜ್ಯಪಾಲರೊಂದಿಗಿನ ಈ ಭೇಟಿಯ ವೇಳೆ ಡಿ.ಕೆ. ಶಿವಕುಮಾರ್ ಅವರು ಹೊಸ ಸರ್ಕಾರದ ಪ್ರಮಾಣವಚನ … Continue reading ಅಜ್ಜಯ್ಯನ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ: ಶುಭ ಮುಹೂರ್ತದ ಲೆಕ್ಕಾಚಾರ
Copy and paste this URL into your WordPress site to embed
Copy and paste this code into your site to embed