Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆಯರ ಶವಗಳ ಪೋಸ್ಟ್ ಮಾರ್ಟಂ ಮಾಡುವಾಗ ಬೆತ್ತಲೆ ಫೋಟೋ ತೆಗೆಯುತ್ತಿದ್ದ ನೌಕರ ಅರೆಸ್ಟ್
ಕರ್ನಾಟಕಪ್ರಮುಖ

ಮಹಿಳೆಯರ ಶವಗಳ ಪೋಸ್ಟ್ ಮಾರ್ಟಂ ಮಾಡುವಾಗ ಬೆತ್ತಲೆ ಫೋಟೋ ತೆಗೆಯುತ್ತಿದ್ದ ನೌಕರ ಅರೆಸ್ಟ್

Share
0 Min Read
SHARE

newsics.com/ನ್ಯೂಸಿಕ್ಸ್

ಬೀದರ್: ಬೀದರ್ ನ ಬ್ರಿಮ್ಸ್ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಯ ವೇಳೆಯಲ್ಲಿ ಮಹಿಳೆಯರ ಮೃತದೇಹದ ಬೆತ್ತಲೆ ಫೋಟೋ ತೆಗೆಯುತ್ತಿದ್ದ ನೌಕರನನ್ನು ಬಂಧಿಸಲಾಗಿದೆ.

ಆಸ್ಪತ್ರೆಯ ಅಟೆಂಡರ್ ಮುನೀರ್ ಅಹ್ಮದ್ ಬಂಧಿತ ಆರೋಪಿ. ಅನೇಕ ವರ್ಷಗಳಿಂದ ಬ್ರಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಮುನೀರ್ ಅಹ್ಮದ್ ಕಾರ್ಯ ನಿರ್ವಹಿಸುತ್ತಿದ್ದ.

ಆರೋಪಿ ಮುನೀರ್ ಮೊಬೈಲ್ ನಲ್ಲಿ ಮೃತ ಮಹಿಳೆಯರ ಅನೇಕ ಬೆತ್ತಲೆ ಚಿತ್ರಗಳು ಪತ್ತೆಯಾಗಿವೆ. ಬ್ರಿಮ್ಸ್ ಆಸ್ಪತ್ರೆಯ ಮುಖ್ಯಸ್ಥ ಡಾ. ಮೋಸಿನ್ ಉಲ್ ಹಕ್ ಅವರು ಈ ಕುರಿತಾಗಿ ಬೀದರ್ ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

DK Shivakumar ದೆಹಲಿಯಿಂದ ಡಿಕೆ ಶಿವಕುಮಾರ್​​ ವಾಪಸ್ : ಸಚಿವರ ಪಟ್ಟಿ ಸಿದ್ಧ

TAGGED:Employee arrested for taking nude photos during post-mortem of women's bodies
Share This Article
Facebook Twitter Copy Link Print
Previous Article DK Shivakumar ದೆಹಲಿಯಿಂದ ಡಿಕೆ ಶಿವಕುಮಾರ್​​ ವಾಪಸ್ : ಸಚಿವರ ಪಟ್ಟಿ ಸಿದ್ಧ
Next Article actress Ankita Lokhande ಹಿಜಾಬ್ ಧರಿಸಿದ ಖ್ಯಾತ ನಟಿ ಅಂಕಿತಾ ಲೋಖಂಡೆ : ಗರಂ ಆದ ಫ್ಯಾನ್ಸ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?