ಮಹಿಳೆಯರ ಶವಗಳ ಪೋಸ್ಟ್ ಮಾರ್ಟಂ ಮಾಡುವಾಗ ಬೆತ್ತಲೆ ಫೋಟೋ ತೆಗೆಯುತ್ತಿದ್ದ ನೌಕರ ಅರೆಸ್ಟ್

newsics.com/ನ್ಯೂಸಿಕ್ಸ್ ಬೀದರ್: ಬೀದರ್ ನ ಬ್ರಿಮ್ಸ್ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಯ ವೇಳೆಯಲ್ಲಿ ಮಹಿಳೆಯರ ಮೃತದೇಹದ ಬೆತ್ತಲೆ ಫೋಟೋ ತೆಗೆಯುತ್ತಿದ್ದ ನೌಕರನನ್ನು ಬಂಧಿಸಲಾಗಿದೆ. ಆಸ್ಪತ್ರೆಯ ಅಟೆಂಡರ್ ಮುನೀರ್ ಅಹ್ಮದ್ ಬಂಧಿತ ಆರೋಪಿ. ಅನೇಕ ವರ್ಷಗಳಿಂದ ಬ್ರಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಮುನೀರ್ ಅಹ್ಮದ್ ಕಾರ್ಯ ನಿರ್ವಹಿಸುತ್ತಿದ್ದ. ಆರೋಪಿ ಮುನೀರ್ ಮೊಬೈಲ್ ನಲ್ಲಿ ಮೃತ ಮಹಿಳೆಯರ ಅನೇಕ ಬೆತ್ತಲೆ ಚಿತ್ರಗಳು ಪತ್ತೆಯಾಗಿವೆ. ಬ್ರಿಮ್ಸ್ ಆಸ್ಪತ್ರೆಯ ಮುಖ್ಯಸ್ಥ ಡಾ. ಮೋಸಿನ್ ಉಲ್ ಹಕ್ ಅವರು ಈ ಕುರಿತಾಗಿ ಬೀದರ್ ನ್ಯೂಟೌನ್ ಪೊಲೀಸ್ ಠಾಣೆಗೆ … Continue reading ಮಹಿಳೆಯರ ಶವಗಳ ಪೋಸ್ಟ್ ಮಾರ್ಟಂ ಮಾಡುವಾಗ ಬೆತ್ತಲೆ ಫೋಟೋ ತೆಗೆಯುತ್ತಿದ್ದ ನೌಕರ ಅರೆಸ್ಟ್