IPL 2026 ರಾಜಸ್ಥಾನ ರಾಯಲ್ಸ್ ಮಣಿಸಿ ಫೈನಲ್ ಪ್ರವೇಶಿಸಿದ ಗುಜರಾತ್

newsics.com/ನ್ಯೂಸಿಕ್ಸ್ ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ 7 ವಿಕೆಟ್‌ಗಳ ಗೆಲುವನ್ನು ದಾಖಲಿಸಿ ಫೈನಲ್ ಪ್ರವೇಶ ಮಾಡಿದೆ. ಗುಜರಾತ್ ಟೈಟನ್ಸ್ ರಾಯಲ್ ಬೆಂಗಳೂರು ತಂಡಕ್ಕೆ ಎದುರಾಳಿಯಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ, ಡೊನೊವೆನ್ ಫೆರೇರಾ ಅಬ್ಬರದ ಬ್ಯಾಟಿಂಗ್ ಹಾಗೂ ರವೀಂದ್ರ ಜಡೇಜಾ ಜವಾಬ್ದಾರಿಯುತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 6 … Continue reading IPL 2026 ರಾಜಸ್ಥಾನ ರಾಯಲ್ಸ್ ಮಣಿಸಿ ಫೈನಲ್ ಪ್ರವೇಶಿಸಿದ ಗುಜರಾತ್