ಶಾಂತಿ ಕ್ರಾಂತಿ ಚಿತ್ರದಿಂದ ಆದ ಸಾಲ ತೀರಿಸಲು 15 ವರ್ಷಗಳ ಸುದೀರ್ಘ ಸಮಯ ಬೇಕಾಯಿತು : ಕ್ರೇಜಿಸ್ಟಾರ್​ ರವಿಚಂದ್ರನ್

newsics.com/ನ್ಯೂಸಿಕ್ಸ್ ಕ್ರೇಜಿ ಸ್ಟಾರ್ ರವಿಚಂದ್ರನ್​ ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ತಂದುಕೊಟ್ಟ ನಟ, ನಿರ್ದೇಶಕ, ನಿರ್ಮಾಪಕ. ರವಿಚಂದ್ರನ್​ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿಗೆ. ಮತ್ತೊಂದೆಡೆ ಕಿರುತರೆಯಲ್ಲೂ ರಿಯಾಲಿಟಿ ಶೋಗಳಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.ಇಂದಿಗೂ ಪ್ರೇಮಲೋಕ ಸಿನಿಮಾ ರಿಲೀಸ್ ಆದರೂ ಜನ ಹುಚ್ಚೆದ್ದು ನೋಡುತ್ತಾರೆ. ಅಷ್ಟರ ಮಟ್ಟಿಗೆ ಕ್ರೇಜಿಸ್ಟಾರ್ ಸಿನಿಮಾಗಳು ಮೋಡಿ ಮಾಡಿವೆ. 1991ರಲ್ಲಿ ತೆರೆಕಂಡ ‘ಶಾಂತಿ ಕ್ರಾಂತಿ’ ಚಿತ್ರವು ಕನ್ನಡ ಸೇರಿದಂತೆ ಒಟ್ಟು 3 ಭಾಷೆಗಳಲ್ಲಿ ಏಕಕಾಲದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿತ್ತು. ಚಿತ್ರದ ಭವ್ಯತೆಗೆ ಕೋಟ್ಯಂತರ ರೂಪಾಯಿ ವೆಚ್ಚ … Continue reading ಶಾಂತಿ ಕ್ರಾಂತಿ ಚಿತ್ರದಿಂದ ಆದ ಸಾಲ ತೀರಿಸಲು 15 ವರ್ಷಗಳ ಸುದೀರ್ಘ ಸಮಯ ಬೇಕಾಯಿತು : ಕ್ರೇಜಿಸ್ಟಾರ್​ ರವಿಚಂದ್ರನ್