ಮಮತಾ ಬ್ಯಾನರ್ಜಿ ಆಪ್ತ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ

newsics.com/ನ್ಯೂಸಿಕ್ಸ್ ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ಆರಂಭಗೊಂಡಿದೆ. ಆರಂಭದಲ್ಲೇ ಕ್ರಾಂತಿಕಾರಿ ನಿರ್ಧಾರಗಳು ದೇಶದ ಗಮನಸೆಳೆದಿದೆ. ಇತ್ತ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ, ಮಾಜಿ ಸಚಿವರಿಗೆ ಹಳೇ ಹಗರಣಗಳ ತನಿಖೆ ಬಿಸಿ ಎದುರಾಗಿದೆ. ಇದರ ನಡುವೆ ಟಿಎಂಸಿ ಸಂಸದ, ಮಮತಾ ಬ್ಯಾನರ್ಜಿ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಮೇಲೆ ತೀವ್ರ ಹಲ್ಲೆಯಾಗಿದೆ. ಪಶ್ಚಿಮ ಬಂಗಾಳದ ಚುನಾವಣೋತ್ತರ ಹಿಂಸಾಚಾರ ಪೀಡಿತ ಕುಟುಂಬಗಳನ್ನು ಭೇಟಿಯಾಗಲು ತೆರಳಿದ್ದ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ ಮಾಡಲಾಗಿದೆ. ಸಂಸದ ಅಭಿಷೇಕ್ … Continue reading ಮಮತಾ ಬ್ಯಾನರ್ಜಿ ಆಪ್ತ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ