Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddaramaiah ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ : ರಾಜೀನಾಮೆ ಬಳಿಕ ಸಿದ್ದರಾಮಯ್ಯ ಕಣ್ಣೀರಿನ ಮಾತು!
ಕರ್ನಾಟಕಪ್ರಮುಖ

Siddaramaiah ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ : ರಾಜೀನಾಮೆ ಬಳಿಕ ಸಿದ್ದರಾಮಯ್ಯ ಕಣ್ಣೀರಿನ ಮಾತು!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು :  ನಾನು ಮಾತ್ರವಲ್ಲ ನನ್ನ ಕುಟುಂಬವೂ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ. ರಾಜಕಾರಣದಿಂದ ಬಹುದೂರ ಇದ್ದ ನನ್ನ ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೋವು ತೋಡಿಕೊಂಡಿದ್ದಾರೆ.

ಮುಖ್ಯಮಂತ್ರಿ ಅವರ ಕಚೇರಿಯಿಂದ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರ ವಿದಾಯ ಭಾಷಣ ಕುರಿತ ಪತ್ರಿಕಾ ಹೇಳಿಕೆಯಲ್ಲಿ, ‘ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ. ನನ್ನ ರಾಜಕೀಯ ವಿರೋಧಿಗಳು ರಾಜಕಾರಣದಿಂದ ಬಹುದೂರ ಇದ್ದು ಕುಟುಂಬದ ಪಾಲನೆ ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು’ ಎಂದು ತಿಳಿಸಲಾಗಿದೆ.

ಒಂದು ಹಂತದಲ್ಲಿ ರಾಜಕೀಯ ಸನ್ಯಾಸ ತೆಗೆದುಕೊಳ್ಳಬೇಕು ಎನಿಸಿತು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ. ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ. ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ.

ಅಜ್ಜಯ್ಯನ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ: ಶುಭ ಮುಹೂರ್ತದ ಲೆಕ್ಕಾಚಾರ

TAGGED:my family has also been a victim of political hatred: Siddaramaiah's tearful remarks after resignationNot only me
Share This Article
Facebook Twitter Copy Link Print
Previous Article ಅಜ್ಜಯ್ಯನ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ: ಶುಭ ಮುಹೂರ್ತದ ಲೆಕ್ಕಾಚಾರ
Next Article Raj B Shetty ಬಾಲಿವುಡ್‌ ಅಂಗಳದಲ್ಲಿ ಧೂಳ್‌ ಎಬ್ಬಿಸಿದ ರಾಜ್ ಬಿ ಶೆಟ್ಟಿ : ಪಿಂಜರಾ ಹಾಡಿಗೆ ಭರ್ಜರಿ ಸ್ಟೆಪ್‌ ಹಾಕಿದ ರಾಜ್, ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?