Siddaramaiah ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ : ರಾಜೀನಾಮೆ ಬಳಿಕ ಸಿದ್ದರಾಮಯ್ಯ ಕಣ್ಣೀರಿನ ಮಾತು!

newsics.com/ನ್ಯೂಸಿಕ್ಸ್ ಬೆಂಗಳೂರು :  ನಾನು ಮಾತ್ರವಲ್ಲ ನನ್ನ ಕುಟುಂಬವೂ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ. ರಾಜಕಾರಣದಿಂದ ಬಹುದೂರ ಇದ್ದ ನನ್ನ ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೋವು ತೋಡಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರ ಕಚೇರಿಯಿಂದ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರ ವಿದಾಯ ಭಾಷಣ ಕುರಿತ ಪತ್ರಿಕಾ ಹೇಳಿಕೆಯಲ್ಲಿ, ‘ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ. ನನ್ನ ರಾಜಕೀಯ ವಿರೋಧಿಗಳು ರಾಜಕಾರಣದಿಂದ ಬಹುದೂರ ಇದ್ದು ಕುಟುಂಬದ ಪಾಲನೆ ಪೋಷಣೆಗಷ್ಟೇ … Continue reading Siddaramaiah ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ : ರಾಜೀನಾಮೆ ಬಳಿಕ ಸಿದ್ದರಾಮಯ್ಯ ಕಣ್ಣೀರಿನ ಮಾತು!