ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದು-ಡಿಕೆಶಿ

newsics.com/ನ್ಯೂಸಿಕ್ಸ್ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅಧಿಕೃತವಾಗಿ ಹಕ್ಕು ಮಂಡಿಸಿದ್ದಾರೆ. ವಿಧಾನಸೌಧದ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ರಾಜಭವನದತ್ತ (ಲೋಕಭವನ) ಧಾವಿಸಿದರು. ಈ ವೇಳೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಸಿಎಂ ಆಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ … Continue reading ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದು-ಡಿಕೆಶಿ