ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ: ಶೇ. 62 ಫಲಿತಾಂಶ

newsics.com/ನ್ಯೂಸಿಕ್ಸ್ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 49,351 ವಿದ್ಯಾರ್ಥಿಗಳ ಪೈಕಿ 31,080 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.62 ಫಲಿತಾಂಶ ದಾಖಲಾಗಿದೆ. ಮೇ 18ರಿಂದ 25ರ ವರೆಗೆ 358 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ-2ನ್ನು ನಡೆಸಲಾಗಿತ್ತು.. ವಿಶೇಷ ಅಂದರೆ ಪರೀಕ್ಷೆ-2ರಲ್ಲಿ ಬರೋಬ್ಬರಿ 8,385 ಶಾಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಯಶಸ್ವಿಯಾಗಿ ಉತ್ತಮಪಡಿಸಿಕೊಂಡಿದ್ದಾರೆ. 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 23ರಂದು ಪ್ರಕಟವಾಗಿದ್ದು, ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎಸ್​ಎಸ್​ಎಲ್​ಸಿ ಪರೀಕ್ಷೆ … Continue reading ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ: ಶೇ. 62 ಫಲಿತಾಂಶ