‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

newsics.com/ನ್ಯೂಸಿಕ್ಸ್ ಸೇವೆಯಲ್ಲಿರುವ ಶಿಕ್ಷಕರಿಗೂ ಟಿಇಟಿ (TET) ಅರ್ಹತೆ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ. 2025ರ ತೀರ್ಪನ್ನು ಮರುಪರಿಶೀಲಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಶಿಕ್ಷಕರು ಟಿಇಟಿ ಪಾಸಾಗಲು ಆಗಸ್ಟ್ 31, 2028 ರವರೆಗೆ ಗಡುವನ್ನು ವಿಸ್ತರಿಸಿದೆ. ಮಕ್ಕಳ ಗುಣಮಟ್ಟದ ಶಿಕ್ಷಣದ ಹಕ್ಕಿಗಾಗಿ ಟಿಇಟಿ ಅವಶ್ಯಕವಾಗಿದ್ದು, ಅರ್ಹತೆ ಪಡೆಯದ ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ. ಸೇವೆಯಲ್ಲಿರುವ ಶಿಕ್ಷಕರಿಗೆ ಟಿಇಟಿ ಕಡ್ಡಾಯ ಎಂಬ 2025ರ ತೀರ್ಪನ್ನು ಜಸ್ಟಿಸ್ ದೀಪಾಂಕರ್ … Continue reading ‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!