Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೇಮಲು ಚಿತ್ರದ ಸೀಕ್ವೆಲ್ ಪ್ರೇಮಲು 2 ರದ್ದು
ದೇಶಪ್ರಮುಖಮನರಂಜನೆ

ಪ್ರೇಮಲು ಚಿತ್ರದ ಸೀಕ್ವೆಲ್ ಪ್ರೇಮಲು 2 ರದ್ದು

Share
1 Min Read
SHARE

newsics.com/ನ್ಯೂಸಿಕ್ಸ್

ಪ್ರೇಮಲು’ ಚಿತ್ರದ ಸೀಕ್ವೆಲ್ ‘ಪ್ರೇಮಲು 2’ ಸದ್ಯಕ್ಕೆ ರದ್ದಾಗಿದೆ. ಕಥೆ ಅಂದುಕೊಂಡಷ್ಟು ಚೆನ್ನಾಗಿ ಮೂಡಿಬಾರದ ಕಾರಣ ತಂಡ ಈ ನಿರ್ಧಾರ ಕೈಗೊಂಡಿದೆ ಎಂದು ನಟ ನಸ್ಲೆನ್ ಖಚಿತಪಡಿಸಿದ್ದಾರೆ.

ಮೊದಲ ಭಾಗದ ಭರ್ಜರಿ ಯಶಸ್ಸಿನ ಬೆನ್ನಲ್ಲೇ, ಅದೇ ನಟರು ಹಾಗೂ ತಾಂತ್ರಿಕ ವರ್ಗದೊಂದಿಗೆ ‘ಪ್ರೇಮಲು 2’ ಮಾಡಲು ಚಿತ್ರತಂಡ ಯೋಜನೆ ರೂಪಿಸಿತ್ತು. 2026ರ ಮಧ್ಯಭಾಗದಲ್ಲಿ ಈ ಸಿನಿಮಾದ ಶೂಟಿಂಗ್ ಆರಂಭವಾಗಬೇಕಿತ್ತು. ಆದರೆ, ಈಗ ಈ ಸೀಕ್ವೆಲ್‌ಗಾಗಿ ಕಾಯುತ್ತಿದ್ದ ಸಿನಿಪ್ರೇಮಿಗಳಿಗೆ ಒಂದು ನಿರಾಶಾದಾಯಕ ಸುದ್ದಿ ಹೊರಬಿದ್ದಿದೆ.

ಇತ್ತೀಚಿನ ಪಾಡ್‌ಕಾಸ್ಟ್‌ ಒಂದರಲ್ಲಿ ಮಾತನಾಡಿದ ನಟ ನಸ್ಲೆನ್, ‘ಪ್ರೇಮಲು 2′ ಸದ್ಯಕ್ಕೆ ಸೆಟ್ಟೇರುತ್ತಿಲ್ಲ ಎಂಬ ಶಾಕಿಂಗ್ ವಿಷಯವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಕಥೆ ಅಂದುಕೊಂಡಷ್ಟು ಚೆನ್ನಾಗಿ ಮೂಡಿಬರದ ಕಾರಣ, ಸೀಕ್ವೆಲ್ ಮಾಡುವ ಆಲೋಚನೆಯನ್ನು ಸದ್ಯಕ್ಕೆ ಕೈಬಿಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶಾಂತಿ ಕ್ರಾಂತಿ ಚಿತ್ರದಿಂದ ಆದ ಸಾಲ ತೀರಿಸಲು 15 ವರ್ಷಗಳ ಸುದೀರ್ಘ ಸಮಯ ಬೇಕಾಯಿತು : ಕ್ರೇಜಿಸ್ಟಾರ್​ ರವಿಚಂದ್ರನ್

TAGGED:The sequel of Premalu 2 has been cancelled
Share This Article
Facebook Twitter Copy Link Print
Previous Article ಶಾಂತಿ ಕ್ರಾಂತಿ ಚಿತ್ರದಿಂದ ಆದ ಸಾಲ ತೀರಿಸಲು 15 ವರ್ಷಗಳ ಸುದೀರ್ಘ ಸಮಯ ಬೇಕಾಯಿತು : ಕ್ರೇಜಿಸ್ಟಾರ್​ ರವಿಚಂದ್ರನ್
Next Article ಇದೆಂಥ ವಿಚಿತ್ರ? ಮಗಳ ಕೊಲೆ ಆರೋಪದಲ್ಲಿ ತಂದೆ,‌ ಮಗನಿಗೆ ಜೈಲು, ಮರಳಿ‌ ಬಂದ ಯುವತಿ!

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?