ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ
newsics.com/ನ್ಯೂಸಿಕ್ಸ್ ಬಿಸಿಲಿನ ಬೇಗೆಯಿಂದ ಬಸವಳಿದು ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಮುಳುಗಿ ದುರ್ಮರಣ ಹೊಂದಿರುವಂತಹ ದಾರುಣ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿಯ ಕೆರೆಯಲ್ಲಿ ನಡೆದಿದೆ. ಮೃತರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂದು ಗುರುತಿಸಲಾಗಿದೆ. ಗದಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬೇಸಿಗೆಯ ಕಡು ಬಿಸಿಲಿನ ತಾಪ ತಾಳಲಾರದೆ ಮೂವರು ಅಪ್ರಾಪ್ತ ಬಾಲಕರು … Continue reading ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ
Copy and paste this URL into your WordPress site to embed
Copy and paste this code into your site to embed