Karnataka Weather Forecast ರಾಜ್ಯದ ಹಲವೆಡೆ ವರುಣನ ಆರ್ಭಟ

newsics.com/ನ್ಯೂಸಿಕ್ಸ್ ಬೆಂಗಳೂರು : ರಾಜ್ಯದ  ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ  ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಗದಗ, ಕೊಪ್ಪಳ, ಧಾರವಾಡ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (ಗಂಟೆಗೆ 40-50 ಕಿ.ಮೀ ವೇಗ) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ … Continue reading Karnataka Weather Forecast ರಾಜ್ಯದ ಹಲವೆಡೆ ವರುಣನ ಆರ್ಭಟ