Water supply ನೀರು ಪೂರೈಕೆಯಲ್ಲಿ ಇಂದು ವ್ಯತ್ಯಯ: ಬೆಂಗಳೂರಿಗರಿಗೆ ಜಲಮಂಡಳಿ ಮುನ್ಸೂಚನೆ
newsics.com/ನ್ಯೂಸಿಕ್ಸ್ ಬೆಂಗಳೂರು: ಕಾವೇರಿ 2ನೇ ಹಂತದ 600 ಮಿ.ಮೀ. ವ್ಯಾಸದ ಮುಖ್ಯ ಕುಡಿಯುವ ನೀರಿನ ಕೊಳವೆಯಲ್ಲಿ ಉಂಟಾಗಿರುವ ಭಾರೀ ಸೋರಿಕೆಯನ್ನು ತಡೆಗಟ್ಟಲು ಬೆಂಗಳೂರು ಜಲಮಂಡಳಿಯು (ಬಿಡಬ್ಲ್ಯುಎಸ್‌ಎಸ್‌ಬಿ ) ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ರಸ್ತೆ ಸೇವಾ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಶನಿವಾರ (ಮೇ 30) ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ . ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಸೌತ್‌ಎಂಡ್ ವೃತ್ತದ ಮುಖಾಂತರ ಮೈಸೂರು ರಸ್ತೆ ಸೇವಾ ಪ್ರದೇಶಗಳಿಗೆ … Continue reading Water supply ನೀರು ಪೂರೈಕೆಯಲ್ಲಿ ಇಂದು ವ್ಯತ್ಯಯ: ಬೆಂಗಳೂರಿಗರಿಗೆ ಜಲಮಂಡಳಿ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed