Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಹುಡುಗಿಯರು ರಹಸ್ಯವಾಗಿ ರಾತ್ರಿ ಆರ್ಡರ್ ಮಾಡೋದೇನು?
ವೈರಲ್ಪ್ರಮುಖ

ಹುಡುಗಿಯರು ರಹಸ್ಯವಾಗಿ ರಾತ್ರಿ ಆರ್ಡರ್ ಮಾಡೋದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಡೆಲಿವರಿ ಯುವಕನೊಬ್ಬ ಮಧ್ಯರಾತ್ರಿ ಮಹಿಳೆಯರು ರಹಸ್ಯವಾಗಿ ಏನು ಆರ್ಡರ್ ಮಾಡುವ ಬಗ್ಗೆ ಮಾತನಾಡಿದ್ದಾನೆ. ಈ ವಿಡಿಯೋಗೆ ನೆಟ್ಟಿಗರಿಂದ ಪರ-ವಿರೋಧದ ಚರ್ಚೆಗಳು ವ್ಯಕ್ತವಾಗಿವೆ.

ಜೆಪ್ಟೋ ಡೆಲಿವರಿ ಮಾಡುವ ಯುವಕನ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ ಮಧ್ಯರಾತ್ರಿ ಗ್ರಾಹಕರು ಹೆಚ್ಚು ಏನು ಆರ್ಡರ್ ಮಾಡ್ತಾರೆ ಎಂಬುದನ್ನು ಯುವಕ ವಿವರಿಸಿದ್ದಾನೆ. @the_deliveryboy81 ಹೆಸರಿನ ಖಾತೆಯಲ್ಲಿ ಈ ವಿಡಿಯೋ ಶೇರ್ ಮಾಡಲಾಗಿದೆ. ಈ ವಿಡಿಯೋ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿವೆ.

ರಾತ್ರಿ ನಮಗೆ ಹೆಚ್ಚು ಮಹಿಳೆಯರಿಂದ ಆರ್ಡರ್‌ಗಳು ಬರುತ್ತವೆ. ನಾವು ಆರ್ಡರ್ ರಿಸೀವ್ ಮಾಡಿದ ತಕ್ಷಣ ನಮಗೆ ಕಾಲ್ ಬರುತ್ತದೆ. ಅಣ್ಣಾ, ಬಂದು ಮನೆಯ ಬೆಲ್ ಮಾಡಬೇಡಿ. ಮನೆ ಹತ್ರ ಬರುತ್ತಿದ್ದಂತೆ ಕಾಲ್ ಮಾಡುವಂತೆ ಹೇಳುತ್ತಾರೆ. ಇಷ್ಟು ರಹಸ್ಯವಾಗಿ ರಾತ್ರಿ ಇದೆನ್ನಲ್ಲಾ ಆರ್ಡರ್ ಮಾಡ್ತಾರೆ ಎಂಬುದನ್ನು ಯುವಕ ಹೇಳಿದ್ದಾನೆ.

ರಾತ್ರಿ ಹೆಚ್ಚಾಗಿ ಮಹಿಳೆಯರಿಂದಲೇ ಆರ್ಡರ್ ಬರುತ್ತವೆ. ಇವರೆಲ್ಲಾ ರಾತ್ರಿ ಚಿಪ್ಸ್, ವೇಫರ್‌ ಸೇರಿದಂತೆ ಕುರುಕಲು ತಿಂಡಿಯನ್ನು ಆರ್ಡರ್ ಮಾಡುತ್ತಾರೆ. ಈ ಎಲ್ಲ ಆಹಾರ ತಿನ್ನಲು ಇವರು ರಾತ್ರಿಯೆಲ್ಲಾ ಕಾಯ್ತಾರೆ. ಒಂದು ರೀತಿ ಕದ್ದು ತಿನ್ನುವಂತೆ ಇವರೆಲ್ಲಾ ಕಾಣಿಸುತ್ತಾರೆ ಎಂದು ಡೆಲಿವರಿ ಬಾಯ್ ಹೇಳಿದ್ದಾನೆ.

https://www.instagram.com/reel/DYuQm5rAOru/?igsh=MTEzcmJnNHVhMTZodw==

 

IT ಕೆಲಸ ಬಿಟ್ಟು ಆಟೋ ಡ್ರೈವರ್‌ ಆದ ಮಹಿಳೆ

TAGGED:Why do girls secretly order at night?
Share This Article
Facebook Twitter Copy Link Print
Previous Article IT ಕೆಲಸ ಬಿಟ್ಟು ಆಟೋ ಡ್ರೈವರ್‌ ಆದ ಮಹಿಳೆ
Next Article ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ: ಶೇ. 62 ಫಲಿತಾಂಶ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?