Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vice Admiral Krishna Swaminathan ಭಾರತೀಯ ನೌಕಾಪಡೆಗೆ ಈಗ ಬೆಂಗಳೂರಿನ ಹುಡುಗ ಸಾರಥಿ
ಕರ್ನಾಟಕದೇಶಪ್ರಮುಖ

Vice Admiral Krishna Swaminathan ಭಾರತೀಯ ನೌಕಾಪಡೆಗೆ ಈಗ ಬೆಂಗಳೂರಿನ ಹುಡುಗ ಸಾರಥಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನ ಬಸವನಗುಡಿಯಲ್ಲಿ ಬೆಳೆದ ವೈಸ್‌ ಅಡ್ಮಿರಲ್‌ ಕೃಷ್ಣ ಸ್ವಾಮಿನಾಥನ್‌ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಅಡ್ಮಿರಲ್‌ ದಿನೇಶ್‌ ಕುಮಾರ್‌ ತ್ರಿಪಾಠಿ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ, ಸ್ವಾಮಿನಾಥನ್‌ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. 2028ರ ಡಿ.31ರವರೆಗೆ ಅವರ ಅವಧಿ ಇರಲಿದೆ.

ಬಸವನಗುಡಿಯ ಎನ್‌ಆರ್ ಕಾಲೋನಿಯಲ್ಲಿ ಬೆಳೆದ ಸ್ವಾಮಿನಾಥನ್‌, ಬಿಷಪ್ ಕಾಟನ್ ಶಾಲೆಯಲ್ಲಿ ಶಿಕ್ಷಣ ಪಡೆದರು. ನಂತರ ವಿಜಯಪುರದ ಸೈನಿಕ ಶಾಲೆಯಲ್ಲಿ ಸೇನಾ ಶಿಕ್ಷಣ ಪೂರೈಸಿದರು. ಮೊದಲ ಪ್ರಯತ್ನದಲ್ಲೇ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆ ಪಾಸ್ ಮಾಡಿ, 1987ರಲ್ಲಿ 19ನೇ ವಯಸ್ಸಿನಲ್ಲೇ ಭಾರತೀಯ ನೌಕಾಪಡೆಗೆ ನೇಮಕಗೊಂಡರು.

ಸದ್ಯ ಪಶ್ಚಿಮ ನೌಕಾ ಕಮಾಂಡ್‌ನ ಫ್ಲ್ಯಾಗ್ ಆಫಿಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು, ಐಎನ್‌ಎಸ್ ವಿಕ್ರಮಾದಿತ್ಯದ ಕಮಾಂಡರ್ ಆಗಿ, ನೌಕಾಪಡೆಯ ಉಪಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

RCB vs GT ಸಂಜೆ ಆರ್‌ಸಿಬಿ vs ಜಿಟಿ ಫೈನಲ್ : ಯಾರ ಪಾಲಾಗಲಿದೆ ಕಪ್?

TAGGED:A boy from Bengaluru is now the captain of the Indian Navy
Share This Article
Facebook Twitter Copy Link Print
Previous Article RCB vs GT ಸಂಜೆ ಆರ್‌ಸಿಬಿ vs ಜಿಟಿ ಫೈನಲ್ : ಯಾರ ಪಾಲಾಗಲಿದೆ ಕಪ್?
Next Article ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?