Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕಾಗೆ ಅಗತ್ಯವಾದರೆ ಯುದ್ಧ ಪುನರಾರಂಭ: ಮುಂದುವರಿದ ಅನಿಶ್ಚಿತತೆ
ದೇಶಪ್ರಮುಖವಿದೇಶ

ಅಮೆರಿಕಾಗೆ ಅಗತ್ಯವಾದರೆ ಯುದ್ಧ ಪುನರಾರಂಭ: ಮುಂದುವರಿದ ಅನಿಶ್ಚಿತತೆ

Share
1 Min Read
SHARE

newsics.com/ನ್ಯೂಸಿಕ್ಸ್

ವಾಷಿಂಗ್ಟನ್‌: ಇರಾನ್‌-ಅಮೆರಿಕ ಒಪ್ಪಂದ ವಿಷಯದಲ್ಲಿ ಅನಿಶ್ಚಿತತೆ ಮುಂದುವರಿದಿರುವ ಕಾರಣ, ಅಸಮಾಧಾನ ವ್ಯಕ್ತಪಡಿಸಿರುವ ಟ್ರಂಪ್‌, ‘ಇರಾನ್‌ ಎಂದಿಗೂ ಅಣ್ವಸ್ತ್ರ ಅಭಿವೃದ್ಧಿಪಡಿಸಬಾರದು, ಶಾಂತಿ ಒಪ್ಪಂದವು ತಾನು ನಿಗದಿಪಡಿಸುವ ಕೆಂಪು ರೇಖೆಯೊಳಗೆ ಇರಬೇಕು’ ಎಂದು ಹೇಳಿದ್ದಾರೆ.

ಈ ನಡುವೆ, ಇರಾನ್‌ ಜತೆಗೆ ಅಂತಿಮ ಒಪ್ಪಂದ ಮಾಡಿಕೊಳ್ಳುವ ವಿಷಯವಾಗಿ ಅಮೆರಿಕವು ತೀರಾ ಹತ್ತಿರದಲ್ಲಿದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಇನ್ನೊಂದೆಡೆ ಅಮೆರಿಕದ ಜತೆಗೆ ಅಂತಿಮ ಒಪ್ಪಂದಕ್ಕೆ ನಾವು ಒಪ್ಪಿಕೊಂಡಿಲ್ಲ’ ಎಂದು ಇರಾನ್‌ ಹೇಳಿದೆ.

ಇಸ್ರೇಲ್‌ ಪಡೆಗಳು ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಲೆಬನಾನ್‌ ಮೇಲೆ ದಾಳಿ ನಡೆಸುವುದನ್ನು ಮುಂದುವರಿಸಿದೆ. ಇಸ್ರೇಲ್‌ – ಲೆಬನಾನ್‌ ನಡುವೆ ಏಪ್ರಿಲ್‌ 17ರಿಂದ ಕದನ ವಿರಾಮ ಜಾರಿಯಲ್ಲಿದೆ. ಆದರೆ ಕದನ ವಿರಾಮ ಉಲ್ಲಂಘಿಸಿ ಇಸ್ರೇಲ್‌ ಪಡೆ ದಾಳಿ ನಡೆಸುತ್ತಿದೆ ಎಂದು ಲೆಬನಾನ್‌ ಆರೋಪಿಸಿದೆ. ಉಭಯ ದೇಶಗಳ ನಡುವೆ ನಾಲ್ಕನೆಯ ಸುತ್ತಿನ ನೇರ ಮಾತುಕತೆಯು ಮುಂದಿನ ವಾರ ವಾಷಿಂಗ್ಟನ್‌ನಲ್ಲಿ ನಡೆಯಲಿದೆ.

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲು

TAGGED:America will resume war if necessary: ​​Continued uncertainty
Share This Article
Facebook Twitter Copy Link Print
Previous Article ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲು
Next Article ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ: ಮೆಟಲ್ ಡಿಟೆಕ್ಟರ್‌ ಅಳವಡಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?