ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ದಾಳಿ

newsics.com/ನ್ಯೂಸಿಕ್ಸ್ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರ ಮುಂದುವರಿದಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಘಟನೆ ಮಾಸುವ ಮುನ್ನವೇ, ಪಕ್ಷದ ಹಿರಿಯ ನಾಯಕ ಹಾಗೂ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಮೇಲೂ ದಾಳಿ ನಡೆದಿದೆ. ಈ ಘಟನೆಯು ರಾಜ್ಯದಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವಿನ ರಾಜಕೀಯ ಸಂಘರ್ಷವನ್ನು ಮತ್ತಷ್ಟು ತಾರಕಕ್ಕೇರಿಸಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂಡಿತಾಲ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗೆ … Continue reading ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ದಾಳಿ