ಬೆಂಗಳೂರಿನ ಯುವಜನತೆಯಲ್ಲಿ ಕ್ಯಾನ್ಸರ್ ಭೀತಿ ಹೆಚ್ಚಳ
newsics.com/ನ್ಯೂಸಿಕ್ಸ್ ಬೆಂಗಳೂರಿನಲ್ಲಿ ಕಿರಿಯ ವಯಸ್ಸಿನಲ್ಲೇ ತಂಬಾಕು ಮತ್ತು ಧೂಮಪಾನದ ವ್ಯಸನಕ್ಕೆ ಒಳಗಾಗುತ್ತಿರುವವರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ಇದು ಯುವ ಜನರಲ್ಲಿ ಕ್ಯಾನ್ಸರ್ ಪ್ರಕರಣಗಳ ಗಣನೀಯ ಏರಿಕೆಗೆ ಕಾರಣವಾಗುತ್ತಿದೆ ಎಂದು ಬೆಂಗಳೂರಿನ ಪ್ರಸಿದ್ಧ ಕಿಡ್ವಾಯಿ ಆಸ್ಪತ್ರೆಯ ವೈದ್ಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಯುವ ಪೀಳಿಗೆಯಲ್ಲಿ ಪ್ರಮುಖವಾಗಿ ನಾಲಿಗೆ, ಬಾಯಿ ಹಾಗೂ ಲಿವರ್ (ಯಕೃತ್) ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿವೆ. ಇದರೊಂದಿಗೆ, ಸಿಗರೇಟ್‌ಗೆ ಪರ್ಯಾಯ ಮತ್ತು ಸುರಕ್ಷಿತ ಎಂದು ಭಾವಿಸಲಾಗಿರುವ ‘ವೇಪಿಂಗ್’ (ಇ-ಸಿಗರೇಟ್) ಕೂಡ ಶ್ವಾಸಕೋಶಕ್ಕೆ ಅಷ್ಟೇ ಭೀಕರ ಅಪಾಯವನ್ನು … Continue reading ಬೆಂಗಳೂರಿನ ಯುವಜನತೆಯಲ್ಲಿ ಕ್ಯಾನ್ಸರ್ ಭೀತಿ ಹೆಚ್ಚಳ
Copy and paste this URL into your WordPress site to embed
Copy and paste this code into your site to embed