Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 500 ಮೀಟರ್ ಆಳದ ಕಂದಕಕ್ಕೆ ಬಿದ್ದ ಕಾರು : 8 ಮಂದಿ ಸಾವು
ದೇಶಪ್ರಮುಖ

500 ಮೀಟರ್ ಆಳದ ಕಂದಕಕ್ಕೆ ಬಿದ್ದ ಕಾರು : 8 ಮಂದಿ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಶಿಮ್ಲಾ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ 500 ಮೀಟರ್ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ.

ಪ್ರಾಥಮಿಕ ಮಾಹಿತಿಯಂತೆ, ಬೆಂಗಳೂರಿನಿಂದ ಬಂದಿದ್ದ ಒಂದು ಪ್ರವಾಸಿ ಕುಟುಂಬ ಡಲ್‌ಹೌಸಿ ಪ್ರವಾಸಕ್ಕಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ಪಡೆದಿತ್ತು.

ಈ ಕುಟುಂಬವು ಡಲ್‌ಹೌಸಿಯಲ್ಲಿ ತಂಗಿದ್ದ ಮತ್ತೊಂದು ಪ್ರವಾಸಿ ಕುಟುಂಬದೊಂದಿಗೆ ವಾಹನವನ್ನು ಹಂಚಿಕೊಂಡು ಸಚ್ ಪಾಸ್‌ನ ಹಿಮಾಚ್ಛಾದಿತ ಪ್ರದೇಶಗಳಿಗೆ ಪ್ರವಾಸಕ್ಕೆ ತೆರಳಿತ್ತು. ಚಾಲಕ ಸೇರಿದಂತೆ ವಾಹನದಲ್ಲಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರಲ್ಲಿ ಇಬ್ಬರು ಮಕ್ಕಳು ಕೂಡ ಸೇರಿದ್ದರು.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನೆ ಸಂಭವಿಸಿದ ಸ್ಥಳ ದುರ್ಗಮ ಪ್ರದೇಶವಾಗಿದ್ದು, ಕಡಿದಾದ ಇಳಿಜಾರುಗಳಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆ ಉಂಟಾಗಿದೆ. ಪೊಲೀಸ್ ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ.

DK Shivakumar ಅಜ್ಞಾತ ಸ್ಥಳದಲ್ಲಿ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಶೇಷ ಹೋಮ

TAGGED:Car falls into 500-meter deep ditch: 8 dead
Share This Article
Facebook Twitter Copy Link Print
Previous Article DK Shivakumar ಅಜ್ಞಾತ ಸ್ಥಳದಲ್ಲಿ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಶೇಷ ಹೋಮ
Next Article ನಾಳೆ ಡಿಕೆಶಿ- ಸಿದ್ದರಾಮಯ್ಯ ದಿಲ್ಲಿಗೆ ಬುಲಾವ್? ಬುಧವಾರ ಡಿಕೆಶಿ ಒಬ್ಬರೇ ಪ್ರಮಾಣವಚನ?

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?