500 ಮೀಟರ್ ಆಳದ ಕಂದಕಕ್ಕೆ ಬಿದ್ದ ಕಾರು : 8 ಮಂದಿ ಸಾವು
newsics.com/ನ್ಯೂಸಿಕ್ಸ್ ಶಿಮ್ಲಾ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ 500 ಮೀಟರ್ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಯಂತೆ, ಬೆಂಗಳೂರಿನಿಂದ ಬಂದಿದ್ದ ಒಂದು ಪ್ರವಾಸಿ ಕುಟುಂಬ ಡಲ್‌ಹೌಸಿ ಪ್ರವಾಸಕ್ಕಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ಪಡೆದಿತ್ತು. ಈ ಕುಟುಂಬವು ಡಲ್‌ಹೌಸಿಯಲ್ಲಿ ತಂಗಿದ್ದ ಮತ್ತೊಂದು ಪ್ರವಾಸಿ ಕುಟುಂಬದೊಂದಿಗೆ ವಾಹನವನ್ನು ಹಂಚಿಕೊಂಡು ಸಚ್ ಪಾಸ್‌ನ ಹಿಮಾಚ್ಛಾದಿತ ಪ್ರದೇಶಗಳಿಗೆ ಪ್ರವಾಸಕ್ಕೆ ತೆರಳಿತ್ತು. ಚಾಲಕ ಸೇರಿದಂತೆ ವಾಹನದಲ್ಲಿ ಒಟ್ಟು ಒಂಬತ್ತು ಮಂದಿ … Continue reading 500 ಮೀಟರ್ ಆಳದ ಕಂದಕಕ್ಕೆ ಬಿದ್ದ ಕಾರು : 8 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed