Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > CM Vijay -Trisha ತ್ರಿಶಾ ಜೊತೆಯಲ್ಲೇ ಬಂದು ಅಜಿತ್ ತಾಯಿಯ ಅಂತಿಮ ದರ್ಶನ ಪಡೆದ ಸಿಎಂ ವಿಜಯ್ : ವಿಡಿಯೋ ನೋಡಿ
ದೇಶಪ್ರಮುಖಮನರಂಜನೆ

CM Vijay -Trisha ತ್ರಿಶಾ ಜೊತೆಯಲ್ಲೇ ಬಂದು ಅಜಿತ್ ತಾಯಿಯ ಅಂತಿಮ ದರ್ಶನ ಪಡೆದ ಸಿಎಂ ವಿಜಯ್ : ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡಿನ ಖ್ಯಾತ ನಟ ಅಜಿತ್ ಕುಮಾರ್ ಅವರ ತಾಯಿ ಮೋಹಿನಿ ಮಣಿ (85) ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜೋಸೆಫ್ ವಿಜಯ್, ನಟ ಅಜಿತ್ ಅವರ ಚೆನ್ನೈನ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.

ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕವೂ ತಮ್ಮ ಹಳೇ ಗೆಳೆಯ ಹಾಗೂ ಚಿತ್ರರಂಗದ ಸಹೋದ್ಯೋಗಿ ಅಜಿತ್ ಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಸಿಎಂ ವಿಜಯ್ ಅವರು ಅಜಿತ್ ಅವರನ್ನು ಆತ್ಮೀಯವಾಗಿ ಅಪ್ಪಿಕೊಂಡು ದುಃಖವನ್ನು ಹಂಚಿಕೊಂಡಿದ್ದಾರೆ.

ವಿಜಯ್ ಅವರ ಜೊತೆಯಲ್ಲೇ ಆಗಮಿಸಿದ ತ್ರಿಶಾ ಕೂಡ ಅಜಿತ್ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಬಿಗಿ ಭದ್ರತೆಯ ನಡುವೆ ಇಬ್ಬರೂ ತಾರೆಯರು ಅಜಿತ್ ಮನೆಗೆ ಭೇಟಿ ನೀಡುತ್ತಿರುವ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿವೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅಜಿತ್ ತಾಯಿ ಮೋಹಿನಿ ಮಣಿ, ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಚೆನ್ನೈನ ಪಾಲವಾಕ್ಕಂನಲ್ಲಿರುವ ಅವರ ನಿವಾಸದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ವಿಜಯ್ ಮುಖ್ಯಮಂತ್ರಿಯಾದ ನಂತರ ಇವರಿಬ್ಬರು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ಹಿಂದೆಯೇ ತ್ರಿಶಾ ಹಾಗೂ ವಿಜಯ್‌ಗೆ ಸಂಬಂಧವಿದೆ ಎಂದು ಆರೋಪಿಸಿ ವಿಜಯ್‌ ಪತ್ನಿ ಸಂಗೀತಾ ಅವರು ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದರು. ಅದಾದ ಬಳಿಕ ಮದುವೆ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿತ್ತು. ವಿಜಯ್‌ ಅವರ ಸಿಎಂ ಪ್ರಮಾಣ ವಚನಕ್ಕೆ ತ್ರಿಶಾ ಬಂದಿದ್ದರು. ಈಗ ಅವರು ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

https://x.com/JDALEXtweets/status/2060776290043777264?s=20

ನಾಳೆ ಡಿಕೆಶಿ- ಸಿದ್ದರಾಮಯ್ಯ ದಿಲ್ಲಿಗೆ ಬುಲಾವ್? ಬುಧವಾರ ಡಿಕೆಶಿ ಒಬ್ಬರೇ ಪ್ರಮಾಣವಚನ?

TAGGED:CM Vijay came with Trisha to pay his last respects to Ajith's mother
Share This Article
Facebook Twitter Copy Link Print
Previous Article ನಾಳೆ ಡಿಕೆಶಿ- ಸಿದ್ದರಾಮಯ್ಯ ದಿಲ್ಲಿಗೆ ಬುಲಾವ್? ಬುಧವಾರ ಡಿಕೆಶಿ ಒಬ್ಬರೇ ಪ್ರಮಾಣವಚನ?
Next Article KAAMS app for teachers ಇನ್ಮುಂದೆ ಶಿಕ್ಷಕರಿಗೆ ಡಿಜಿಟಲ್‌ ಹಾಜರಾತಿ : ಫೇಸ್‌, ಲೊಕೇಶನ್‌ ಹಾಜರಾತಿ ಕಡ್ಡಾಯ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?