CM Vijay -Trisha ತ್ರಿಶಾ ಜೊತೆಯಲ್ಲೇ ಬಂದು ಅಜಿತ್ ತಾಯಿಯ ಅಂತಿಮ ದರ್ಶನ ಪಡೆದ ಸಿಎಂ ವಿಜಯ್ : ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ತಮಿಳುನಾಡಿನ ಖ್ಯಾತ ನಟ ಅಜಿತ್ ಕುಮಾರ್ ಅವರ ತಾಯಿ ಮೋಹಿನಿ ಮಣಿ (85) ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜೋಸೆಫ್ ವಿಜಯ್, ನಟ ಅಜಿತ್ ಅವರ ಚೆನ್ನೈನ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕವೂ ತಮ್ಮ ಹಳೇ ಗೆಳೆಯ ಹಾಗೂ ಚಿತ್ರರಂಗದ ಸಹೋದ್ಯೋಗಿ ಅಜಿತ್ ಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಸಿಎಂ ವಿಜಯ್ ಅವರು ಅಜಿತ್ ಅವರನ್ನು ಆತ್ಮೀಯವಾಗಿ ಅಪ್ಪಿಕೊಂಡು ದುಃಖವನ್ನು ಹಂಚಿಕೊಂಡಿದ್ದಾರೆ. ವಿಜಯ್ ಅವರ ಜೊತೆಯಲ್ಲೇ ಆಗಮಿಸಿದ … Continue reading CM Vijay -Trisha ತ್ರಿಶಾ ಜೊತೆಯಲ್ಲೇ ಬಂದು ಅಜಿತ್ ತಾಯಿಯ ಅಂತಿಮ ದರ್ಶನ ಪಡೆದ ಸಿಎಂ ವಿಜಯ್ : ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed