KAAMS app for teachers ಇನ್ಮುಂದೆ ಶಿಕ್ಷಕರಿಗೆ ಡಿಜಿಟಲ್‌ ಹಾಜರಾತಿ : ಫೇಸ್‌, ಲೊಕೇಶನ್‌ ಹಾಜರಾತಿ ಕಡ್ಡಾಯ

newsics.com/ನ್ಯೂಸಿಕ್ಸ್ ಇನ್ನು ಮುಂದೆ ಸರಕಾರಿ ಶಾಲೆ ಶಿಕ್ಷಕರು, ಸಿಬ್ಬಂದಿ ಯವರಿಗೆ ರಾಜ್ಯ ಶಿಕ್ಷಣ ಇಲಾಖೆ ಹೊಸ ಆಪ್‌ವೊಂದನ್ನು ರೂಪಿಸಿದೆ. ಈ ಮೂಲಕ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಲೊಕೇಶನ್‌, ಫೇಸ್‌ ಆಧರಿತ ಹಾಜರಾತಿ ವ್ಯವಸ್ಥೆ ಅಳವಡಿಸಿದೆ. ನಿರ್ದಿಷ್ಟ ಸಮಯ ಮೀರಿ ಶಾಲೆಗೆ ಹಾಜರಾದರೆ ಆ ದಿನ ಆಕಸ್ಮಿಕ ರಜೆಯೆಂದೇ ಪರಿಗಣಿಸಲು ನಿರ್ಧರಿಸಲಾಗಿದೆ. ಕರ್ನಾಟಕ ಅಡ್ವಾನ್ಸ್‌ ಅಟೆಂಡೆನ್ಸ್‌ ಮ್ಯಾನೇಜ್‌ಮೆಂಟ್‌ ಸಿಸ್ಟಮ್‌ ಆಪನ್ನು ರೂಪಿಸಲಾಗಿದೆ. ಶುಕ್ರವಾರದಿಂದಲೇ ರಾಜ್ಯಾದ್ಯಂತ ಈ ನಿಯಮ ಜಾರಿಗೊಂಡಿದೆ. ಇನ್ಮುಂದೆ ಸರ್ಕಾರಿ ಶಾಲೆ ಶಿಕ್ಷಕರು ನಿರ್ದಿಷ್ಟ … Continue reading KAAMS app for teachers ಇನ್ಮುಂದೆ ಶಿಕ್ಷಕರಿಗೆ ಡಿಜಿಟಲ್‌ ಹಾಜರಾತಿ : ಫೇಸ್‌, ಲೊಕೇಶನ್‌ ಹಾಜರಾತಿ ಕಡ್ಡಾಯ