Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್​
ಕರ್ನಾಟಕಪ್ರಮುಖ

ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್​

Share
1 Min Read
SHARE

newsics.com/ನ್ಯೂಸಿಕ್ಸ್

ಜೂನ್​ 3ರಂದು ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್​​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಇದೇ ದಿನದಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲು ಡಿಕೆ ಶಿವಕುಮಾರ್​​ ಮುಂದಾಗಿದ್ದಾರೆ.

ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅದೇ ಸಂದರ್ಭದಲ್ಲಿ ಕಾಂಗ್ರೆಸ್ ಭವನದ ಶಂಕುಸ್ಥಾಪನೆಯನ್ನು ಆಯೋಜಿಸಲು ಸಿದ್ಧತೆಗಳು ನಡೆದಿವೆ. ಇನ್ನು ಪ್ರಮಾಣ ವಚನ ಸಮಾರಂಭಕ್ಕೆ ಎಲ್ಲ ನಾಯಕರಿಗೂ ಲೋಕಭವನದಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರುಗಳು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸುವ ಪದಾಧಿಕಾರಿಗಳಿಗಾಗಿ ಕಾಂಗ್ರೆಸ್ ಭವನದ ಆವರಣದಲ್ಲಿ ವಿಶೇಷ ವೇದಿಕೆ ಮತ್ತು ದೊಡ್ಡ ಪರದೆಗಳನ್ನು ಅಳವಡಿಸಲಾಗುತ್ತಿದೆ. ಈ ಮೂಲಕ ಅವರು ಪ್ರಮಾಣ ವಚನ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗುತ್ತದೆ. ರಾಹುಲ್ ಗಾಂಧಿ ಅವರ ಅನುಮೋದನೆ ದೊರೆತರೆ, ಈ ಕಾರ್ಯಕ್ರಮಗಳು ಜೂನ್ 3ರಂದು ನಡೆಯಲಿದೆ.

ಮಹಿಳೆಯರೇ. ಗಾಜಿನ ಬಳಿ ಧರಿಸೋದು ಎಷ್ಟು ಪ್ರಯೋಜನಕಾರಿ?

 

TAGGED:DK Shivakumar plans to lay the foundation stone of the new Congress building on the day of his swearing-in as CM
Share This Article
Facebook Twitter Copy Link Print
Previous Article ಮಹಿಳೆಯರೇ. ಗಾಜಿನ ಬಳೆ ಧರಿಸೋದು ಎಷ್ಟು ಪ್ರಯೋಜನಕಾರಿ?
Next Article ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?