ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್
newsics.com/ನ್ಯೂಸಿಕ್ಸ್ ಜೂನ್ 3ರಂದು ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಇದೇ ದಿನದಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲು ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅದೇ ಸಂದರ್ಭದಲ್ಲಿ ಕಾಂಗ್ರೆಸ್ ಭವನದ ಶಂಕುಸ್ಥಾಪನೆಯನ್ನು ಆಯೋಜಿಸಲು ಸಿದ್ಧತೆಗಳು ನಡೆದಿವೆ. ಇನ್ನು ಪ್ರಮಾಣ ವಚನ ಸಮಾರಂಭಕ್ಕೆ ಎಲ್ಲ ನಾಯಕರಿಗೂ ಲೋಕಭವನದಲ್ಲಿ … Continue reading ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್
Copy and paste this URL into your WordPress site to embed
Copy and paste this code into your site to embed