G. Parameshwar KPCC ಅಧ್ಯಕ್ಷ ಸ್ಥಾನ, ಸ್ಪೀಕರ್ ಸ್ಥಾನದ ಆಫರ್ ತಿರಸ್ಕರಿಸಿದ ಜಿ.ಪರಮೇಶ್ವರ್
newsics.com/ನ್ಯೂಸಿಕ್ಸ್ ಬೆಂಗಳೂರು: ಲೋಕಸಭೆ ಚುನಾವಣೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಡಿಸಿಎಂ ಹುದ್ದೆಗಾಗಿ ಆಂತರಿಕ ಬೇಡಿಕೆಗಳು ತೀವ್ರಗೊಂಡಿದ್ದು, ಪ್ರಬಲ ಆಕಾಂಕ್ಷಿಗಳನ್ನು ಸಮಾಧಾನಪಡಿಸಲು ಹೈಕಮಾಂಡ್ ನಡೆಸಿದ ಕಸರತ್ತುಗಳು ಸದ್ಯಕ್ಕೆ ಕೈಗೂಡಿದಂತೆ ಕಾಣುತ್ತಿಲ್ಲ. ವಿಶೇಷವಾಗಿ ಹಿರಿಯ ನಾಯಕ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಸಮಾಧಾನಪಡಿಸಲು ಕಾಂಗ್ರೆಸ್ ಹೈಕಮಾಂಡ್ ಸಂಧಾನ ಸೂತ್ರವೊಂದನ್ನು ಮುಂದಿಟ್ಟಿತ್ತು. ಪರಮೇಶ್ವರ್ ಅವರಿಗೆ ಎರಡು ಪ್ರಮುಖ ಆಫರ್ ನಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ವಿಧಾನಸಭೆ ಸ್ಪೀಕರ್ ಹುದ್ದೆಯನ್ನು ವಹಿಸಿಕೊಳ್ಳುವಂತೆ ಹೈಕಮಾಂಡ್ ನಾಯಕರು ಪ್ರಸ್ತಾಪಿಸಿದ್ದರು. ಆದರೆ, ಈ … Continue reading G. Parameshwar KPCC ಅಧ್ಯಕ್ಷ ಸ್ಥಾನ, ಸ್ಪೀಕರ್ ಸ್ಥಾನದ ಆಫರ್ ತಿರಸ್ಕರಿಸಿದ ಜಿ.ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed