Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

newsics.com/ನ್ಯೂಸಿಕ್ಸ್ ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.   ಇತ್ತ ಉತ್ತರ ಒಳನಾಡಿನಲ್ಲೂ ವರುಣನ ಅಬ್ಬರ ಮುಂದುವರೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಒಳನಾಡಿನ ಒಟ್ಟು 5 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ತೀರ ಪ್ರದೇಶಗಳಲ್ಲಿ ಸಮುದ್ರದ ಗಾಳಿಯ ವೇಗ ತೀವ್ರವಾಗಿರಲಿದೆ. ಈ … Continue reading Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ