ಸಿಂಗಾಪುರ್ ಓಪನ್ ಪುರುಷರ ಡಬಲ್ಸ್‌ನಲ್ಲಿ ಮೊದಲ ಬಾರಿ ಭಾರತಕ್ಕೆ ಕಿರೀಟ
newsics.com/ನ್ಯೂಸಿಕ್ಸ್ ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ತಾರೆಗಳಾದ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು ಸಿಂಗಾಪುರ್ ಓಪನ್ 2026 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಭಾನುವಾರ (ಮೇ 31) ನಡೆದ ಪುರುಷರ ಡಬಲ್ಸ್‌ನ ರೋಮಾಂಚಕ ಫೈನಲ್ ಪಂದ್ಯದಲ್ಲಿ ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ಶೋಹಿಬುಲ್ ಫಿಕ್ರಿ ಜೋಡಿಯನ್ನು ಮಣಿಸಿದ ಭಾರತದ ಜೋಡಿ ಐತಿಹಾಸಿಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಸಿಂಗಾಪುರ್ ಇನ್‌ಡೋರ್ ಸ್ಟೇಡಿಯಂನಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಜಯಗಳಿಸುವ ಮೂಲಕ, … Continue reading ಸಿಂಗಾಪುರ್ ಓಪನ್ ಪುರುಷರ ಡಬಲ್ಸ್‌ನಲ್ಲಿ ಮೊದಲ ಬಾರಿ ಭಾರತಕ್ಕೆ ಕಿರೀಟ
Copy and paste this URL into your WordPress site to embed
Copy and paste this code into your site to embed