ಅಭಿವೃದ್ಧಿಯ ಬಂಡಿ ಎಳೆದೊಯ್ಯುವ ಜವಾಬ್ದಾರಿ ನಿಮ್ಮದೇ… ಡಿಕೆಗೆ ಸಿದ್ದರಾಮಯ್ಯ ಭಾವುಕ ಪತ್ರ
newsics.com/ನ್ಯೂಸಿಕ್ಸ್ ಬೆಂಗಳೂರು: ಸುದೀರ್ಘ ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ಹೋರಾಟ ಕೊನೆಗೊಂಡಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿದ್ದ ಹಗ್ಗಜಗ್ಗಾಟ ನಿಂತಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದು, ಆ ಸ್ಥಾನದಲ್ಲಿ ಡಿಕೆ ಶಿವಕುಮಾರ್ ಕೂರಲಿದ್ದಾರೆ. ಆದರೆ ಸಿಎಂ ಕುರ್ಚಿಗಾಗಿ ಇವರಿಬ್ಬರ ಮಧ್ಯ ನಡೆಯುತ್ತಿದ್ದ ತಿಕ್ಕಾಟ ಸುಖಾಂತ್ಯ ಕಂಡಿದೆ. ಇದೀಗ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ನಿರ್ಗಮಿತ … Continue reading ಅಭಿವೃದ್ಧಿಯ ಬಂಡಿ ಎಳೆದೊಯ್ಯುವ ಜವಾಬ್ದಾರಿ ನಿಮ್ಮದೇ… ಡಿಕೆಗೆ ಸಿದ್ದರಾಮಯ್ಯ ಭಾವುಕ ಪತ್ರ
Copy and paste this URL into your WordPress site to embed
Copy and paste this code into your site to embed