ಮಹಿಳೆಯರೇ. ಗಾಜಿನ ಬಳೆ ಧರಿಸೋದು ಎಷ್ಟು ಪ್ರಯೋಜನಕಾರಿ?

newsics.com/ನ್ಯೂಸಿಕ್ಸ್ ಹೆಂಗಳೆಯರಿಗೆ ಬಳೆಗಳೇ ಭೂಷಣ. ಅದರಲ್ಲೂ ನಮ್ಮ ಸಂಪ್ರದಾಯದಲ್ಲಿ ಮದುವೆಯಾದ ಹೆಣ್ಣು ಮಕ್ಕಳು ಬಳೆಗಳನ್ನು ಧರಿಸಲೇಬೇಕು ಎನ್ನಲಾಗುತ್ತದೆ. ವಿವಾಹಿತ ಮಹಿಳೆಯರು ಕೈಗಳಿಗೆ ಬಳೆಹಳನ್ನು ಧರಿಸುವುದು ಅವರ ವೈವಾಹಿಕತೆಯ ಸಂಕೇತವಾಗಿದೆ ಹೌದು ಸಿಂಧೂರ ಮತ್ತು ಮಂಗಳಸೂತ್ರದಂತೆಯೇ ವಿವಾಹಿತ ಮಹಿಳೆಯರಿಗೆ ಗಾಜಿನ ಬಳೆಗಳು ವೈವಾಹಿಕ ಆನಂದದ ಸಂಕೇತವಾಗುದೆ. ಮತ್ತು ಇದು ಸೌಭಾಗ್ಯದ ಸಂಕೇತ. ಬಳೆಗಳನ್ನು ಧರಿಸುವುದರಿಂದ ಪತಿಯ ಆಯಸ್ಸು ಹೆಚ್ಚಾಗುತ್ತದೆ ಎಂಬ ನಂಬಿಕೆಯೂ ಇದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಬಳೆಗಳ ಶಬ್ದವು ಸಕಾರಾತ್ಮಕ ಶಕ್ತಿಯನ್ನು ತರುತ್ತದೆ ಮತ್ತು ದುಷ್ಟಶಕ್ತಿಗಳನ್ನು ದೂರ … Continue reading ಮಹಿಳೆಯರೇ. ಗಾಜಿನ ಬಳೆ ಧರಿಸೋದು ಎಷ್ಟು ಪ್ರಯೋಜನಕಾರಿ?