Madikeri palace ಮಡಿಕೇರಿ ಅರಮನೆ ಇನ್ಮುಂದೆ ಸಂರಕ್ಷಿತ ಸ್ಮಾರಕ: ಕೇಂದ್ರ ಸರ್ಕಾರ ಘೋಷಣೆ
newsics.com/ನ್ಯೂಸಿಕ್ಸ್ ಮೈಸೂರು: ಐತಿಹಾಸಿಕ ಮಡಿಕೇರಿ ಅರಮನೆಯ ಸಂರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಬೆಂಬಲ ದೊರೆತಿದೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಸಂಸ್ಕೃತಿ ಸಚಿವಾಲಯಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಲ್ಲಿಸಿದ್ದ ಮನವಿಯ ಹಿನ್ನೆಲೆಯಲ್ಲಿ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು, ಮಡಿಕೇರಿ ಅರಮನೆಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳು ಹಾಗೂ ಅವಶೇಷಗಳ ಕಾಯ್ದೆ, 1958ರ ಅಡಿಯಲ್ಲಿ ಸಂರಕ್ಷಿತ … Continue reading Madikeri palace ಮಡಿಕೇರಿ ಅರಮನೆ ಇನ್ಮುಂದೆ ಸಂರಕ್ಷಿತ ಸ್ಮಾರಕ: ಕೇಂದ್ರ ಸರ್ಕಾರ ಘೋಷಣೆ
Copy and paste this URL into your WordPress site to embed
Copy and paste this code into your site to embed