ಗಾಳಿ ಮಳೆ ಮುನ್ಸೂಚನೆಯಿಂದ ಹಲವೆಡೆ ಆರೇಂಜ್ ಅಲರ್ಟ್, ಕೇದಾರನಾಥ ಯಾತ್ರೆ ರದ್ದು
newsics.com/ನ್ಯೂಸಿಕ್ಸ್ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಭಾರಿ ಗಾಳಿ ಮಳೆ ಹಲವೆಡೆ ಅವಾಂತರ ಸೃಷ್ಟಿಸಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಸೂಚನೆ ನೀಡಿದೆ. ಕೆಲೆವೆಡೆ ಆರೇಂಜ್ ಅಲರ್ಟ್ ನೀಡಲಾಗಿದೆ. ಇತ್ತ ಕೇದಾರನಾಥ ಯಾತ್ರೆ ತಾತ್ಕಾಲಿಕ ರದ್ದು ಮಾಡಲಾಗಿದೆ. ಇನ್ನು ಕೆಲ ರಾಜ್ಯಗಳಲ್ಲಿ ಭಾರಿ ಗಾಳಿ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟ ದೆಹಲಿಯಲ್ಲಿ ನಿನ್ನೆ ಮಳೆಯಾಗಿದೆ. ಕೇರಳಕ್ಕೆ ಮುಂಗಾರು ಪ್ರವೇಶ ನಿಗದಿಗಿಂತ ವಿಳಂಬವಾಗಿದೆ. ಇತ್ತ ಎಲ್ ನಿನೋ ಭೀತಿ ಸೇರಿದಂತೆ ಹಲವು ಅಡ್ಡಿ ಆತಂಕದ ನಡುವೆ ಹವಾಮಾನ ಇಲಾಖೆ ಆರೇಂಜ್ … Continue reading ಗಾಳಿ ಮಳೆ ಮುನ್ಸೂಚನೆಯಿಂದ ಹಲವೆಡೆ ಆರೇಂಜ್ ಅಲರ್ಟ್, ಕೇದಾರನಾಥ ಯಾತ್ರೆ ರದ್ದು
Copy and paste this URL into your WordPress site to embed
Copy and paste this code into your site to embed