ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?

newsics.com/ನ್ಯೂಸಿಕ್ಸ್ ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್ ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಮರು ಜೀವವನ್ನೇ ನೀಡಿವೆ. ರಣ್ವೀರ್ ಸಿಂಗ್ ಸ್ಟಾರ್ ನಟ ಆಗಿರುವ ಜೊತೆಗೆ ಒಳ್ಳೆಯ ಉದ್ಯಮಿ ಸಹ ಹೌದು. ಅವರು ಹಲವಾರು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಅವರು ಹೊಸ ಮದ್ಯದ ಉದ್ಯಮವನ್ನು ಸಹ ಪ್ರಾರಂಭಿಸಿದ್ದು, ಕೆಲ ತಿಂಗಳ ಹಿಂದೆಯಷ್ಟೆ ಕರ್ನಾಟಕದಲ್ಲೂ ತಮ್ಮ ಉದ್ಯಮ ಲಾಂಚ್ ಮಾಡಿದ್ದಾರೆ. ರಣ್ವೀರ್ ಸಿಂಗ್ ಈಗಾಗಲೇ ‘ಬೋಲ್ಡ್ ಕೇರ್’ ಮತ್ತು ‘ಸೂಪರ್ ಯೂ’ ಉದ್ಯಮಗಳನ್ನು ಹೊಂದಿದ್ದು, … Continue reading ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?