ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ಅನ್ನು 5 ವಿಕೆಟ್ ಗಳಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ 2ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿದೆ. ಐಪಿಎಲ್ 2026 ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಆರ್ಸಿಬಿ ಬಗ್ಗು ಬಡಿದಿದೆ. ವಿರಾಟ್ ಕೊಹ್ಲಿ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಆರ್ಸಿಬಿ ತಂಡಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 75 ರನ್ ಗಳಿಸಿದರು.
ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?