ಇತಿಹಾಸ ನಿರ್ಮಿಸಿದ ಆರ್ ಸಿಬಿ; ಸತತ 2ನೇ ಬಾರಿ ಕಪ್

ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ಅನ್ನು 5 ವಿಕೆಟ್ ಗಳಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ 2ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.   ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿದೆ. ಐಪಿಎಲ್ 2026 ರ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಆರ್​ಸಿಬಿ ಬಗ್ಗು ಬಡಿದಿದೆ. ವಿರಾಟ್ ಕೊಹ್ಲಿ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಆರ್​​ಸಿಬಿ ತಂಡಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. ವಿರಾಟ್ … Continue reading ಇತಿಹಾಸ ನಿರ್ಮಿಸಿದ ಆರ್ ಸಿಬಿ; ಸತತ 2ನೇ ಬಾರಿ ಕಪ್