DK Shivakumar ಅಜ್ಞಾತ ಸ್ಥಳದಲ್ಲಿ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಶೇಷ ಹೋಮ

newsics.com/ನ್ಯೂಸಿಕ್ಸ್ ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಬೆಳವಣಿಗೆಗಳ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಜ್ಞಾತ ಸ್ಥಳದಲ್ಲಿ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಶೇಷ ಹೋಮದಲ್ಲಿ ಭಾಗಿಯಾಗಿದ್ದಾರೆ. ರಾಜಭವನದಿಂದ ತೆರಳಿದ ಡಿಕೆ ಶಿವಕುಮಾರ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಮೂಲಗಳ ಪ್ರಕಾರ ಡಿಕೆ ಶಿವಕುಮಾರ್ ಹಾಗೂ ಕುಟುಂಬಸ್ಥರು ವಿಶೇಷ ಹೋಮದಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿದೆ.   ಕುಟುಂಬಸ್ಥರ ಜೊತೆ ವಿಶೇಷ ಹೋಮದಲ್ಲಿ ಪಾಲ್ಗೊಂಡಿರುವ ಡಿಕೆ ಶಿವಕುಮಾರ್ ರಾತ್ರಿ 11 ಗಂಟೆ … Continue reading DK Shivakumar ಅಜ್ಞಾತ ಸ್ಥಳದಲ್ಲಿ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಶೇಷ ಹೋಮ