ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

newsics.com/ನ್ಯೂಸಿಕ್ಸ್ ಬೆಂಗಳೂರು : ಸ್ಮಾರ್ಟ್‌ಫೋನ್‌ಗಳ ಅತಿಯಾದ ಬಳಕೆ ಮತ್ತು ನಿರಂತರವಾಗಿ ಸ್ಕ್ರೀನ್‌ಗಳನ್ನು ನೋಡುತ್ತಾ ಕಾಲ ಕಳೆಯುವವರಲ್ಲಿ ‘ಟೆಕ್ಸ್ಟ್ ನೆಕ್’ ಅಥವಾ ಟೆಕ್ ನೆಕ್ ಕಾಯಿಲೆಯ ಪ್ರಕರಣಗಳು ಬೆಂಗಳೂರಿನಲ್ಲಿ ತೀವ್ರವಾಗಿ ಹೆಚ್ಚುತ್ತಿವೆ. ಸದಾ ತಲೆ ತಗ್ಗಿಸಿ ಮೊಬೈಲ್ ನೋಡುವುದರಿಂದ ಕುತ್ತಿಗೆಯ ನರಗಳಿಗೆ ಗಂಭೀರ ಹಾನಿಯಾಗುತ್ತಿದ್ದು, ಇದು ಯುವ ಪೀಳಿಗೆಯಲ್ಲಿ ಒಂದು ಸಾಂಕ್ರಾಮಿಕದಂತೆ ಹರಡುತ್ತಿದೆ ಎಂದು ರಾಜಧಾನಿಯ ತಜ್ಞ ವೈದ್ಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಈ ಸಮಸ್ಯೆ ಹೆಚ್ಚಾಗಿ ಕಂಪ್ಯೂಟರ್ ಮುಂದೆ ದೀರ್ಘಕಾಲ ಕೂರುವ ಡೆಸ್ಕ್ ಉದ್ಯೋಗಿಗಳಲ್ಲಿ ಅಥವಾ … Continue reading ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ