Water sports banned ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ 3 ತಿಂಗಳು ಜಲಸಾಹಸ ಕ್ರೀಡೆಗಳಿಗೆ‌ ನಿಷೇಧ

newsics.com/ನ್ಯೂಸಿಕ್ಸ್ ಕಾರವಾರ: ಮಳೆಗಾಲದ ಆರಂಭ ಹಾಗೂ ಸಮುದ್ರದಲ್ಲಿನ ಪ್ರಕ್ಷುಬ್ಧ ವಾತಾವರಣದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ (ಜೂನ್ 1) ಅನ್ವಯವಾಗುವಂತೆ ಮುಂದಿನ ಮೂರು ತಿಂಗಳ ಕಾಲ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳನ್ನು (Water Sports) ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಮಳೆಗಾಲದಲ್ಲಿ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರಾಣ ರಕ್ಷಣೆಯ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೊಳಿಸಲಾಗಿದೆ. ಜೂನ್ 1 ರಿಂದ ಆಗಸ್ಟ್ 31 … Continue reading Water sports banned ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ 3 ತಿಂಗಳು ಜಲಸಾಹಸ ಕ್ರೀಡೆಗಳಿಗೆ‌ ನಿಷೇಧ