Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನನಗೆ 15 ವರ್ಷವಿದ್ದಾಗ ಗೋಲಿ ಆಡಲು ಸಹ ಸರಿಯಾಗಿ ಬರುತ್ತಿರಲಿಲ್ಲ : ಸೂರ್ಯವಂಶಿ ಬಗ್ಗೆ ಅಮಿತಾಭ್ ಮೆಚ್ಚುಗೆ
ದೇಶಪ್ರಮುಖ

ನನಗೆ 15 ವರ್ಷವಿದ್ದಾಗ ಗೋಲಿ ಆಡಲು ಸಹ ಸರಿಯಾಗಿ ಬರುತ್ತಿರಲಿಲ್ಲ : ಸೂರ್ಯವಂಶಿ ಬಗ್ಗೆ ಅಮಿತಾಭ್ ಮೆಚ್ಚುಗೆ

Share
1 Min Read
SHARE

newsics.com/ನ್ಯೂಸಿಕ್ಸ್

ಮುಂಬೈ: IPL 2026ರಲ್ಲಿ ಸ್ಫೋಟಕ ಬ್ಯಾಟಿಂಗ್ ನಿಂದ ಭಾರೀ ಸದ್ದು ಮಾಡಿದ ಹದಿನೈದು ವರ್ಷದ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿಯನ್ನು ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಹಾಡಿ ಹೊಗಳಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಬಾಲಿವುಡ್ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಅವರಿಂದ ಆಶೀರ್ವಾದ ಸಿಕ್ಕರೆ ಸಾಕು ಎಂದು ಅನೇಕರು ಬಯಸುತ್ತಾ ಇರುತ್ತಾರೆ. ಈಗ ವೈಭವ್​​ಗೆ ಹೊಗಳಿಕೆ ಹಾಗೂ ಆಶೀರ್ವಾದ ಎರಡೂ ಒಂದರಲ್ಲೇ ಸಿಕ್ಕಿದೆ. ‘ನನಗೆ 15 ವರ್ಷವಿದ್ದಾಗ ಗೋಲಿ ಆಡಲು ಸಹ ಸರಿಯಾಗಿ ಬರುತ್ತಿರಲಿಲ್ಲ. ಆದರೆ ಈ ಹುಡುಗ ಈ ವಯಸ್ಸಿಗೆ ಇಷ್ಟು ಅದ್ಭುತವಾಗಿ ಆಡುತ್ತಿದ್ದಾನೆ’ ಎಂದು ಬಿಗ್ ಬಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ಲೋಕದ ದೇವರು ಸಚಿನ್ ತೆಂಡೂಲ್ಕರ್ ಕೂಡ ಇತ್ತೀಚೆಗೆ ಟ್ವಿಟರ್ ಖಾತೆಯಲ್ಲಿ ವೈಭವ್ ಬ್ಯಾಟಿಂಗ್ ಶೈಲಿಯನ್ನು ಕೊಂಡಾಡಿದ್ದಾರೆ. ಐಪಿಎಲ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ 15 ವರ್ಷದ ಎಡಗೈ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಈ ವರ್ಷದ ಅಂಕಿ-ಅಂಶ ಅಚ್ಚರಿ ತರಿಸುವಂತಿದೆ.

ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ : ಮೆಟಲ್ ಡಿಟೆಕ್ಟರ್‌ ಅಳವಡಡಿಕೆ

TAGGED:I couldn't even play goalie properly: Amitabh praises SuryavanshiWhen I was 15
Share This Article
Facebook Twitter Copy Link Print
Previous Article ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ: ಮೆಟಲ್ ಡಿಟೆಕ್ಟರ್‌ ಅಳವಡಿಕೆ
Next Article ಅಭಿವೃದ್ಧಿಯ ಬಂಡಿ ಎಳೆದೊಯ್ಯುವ ಜವಾಬ್ದಾರಿ ನಿಮ್ಮದೇ… ಡಿಕೆಗೆ ಸಿದ್ದರಾಮಯ್ಯ ಭಾವುಕ ಪತ್ರ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?